ಐಪಿಎಲ್: ಮುಂಬೈ ವಿರುದ್ಧ ಧೋನಿ ಕಣಕ್ಕಿಳಿಯದೇ ಇದ್ದಿದ್ದರ ಕಾರಣ ಬಯಲು

Webdunia
ಶನಿವಾರ, 27 ಏಪ್ರಿಲ್ 2019 (06:51 IST)
ಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧದ ಪ್ರಮುಖ ಪಂದ್ಯಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ, ರವೀಂದ್ರ ಜಡೇಜಾ ಮತ್ತು ಫಾ ಡು ಪ್ಲೆಸಿಸ್ ರನ್ನು ಕಣಕ್ಕಿಳಿಸಿರಲಿಲ್ಲ.


ಮಹತ್ವದ ಘಟ್ಟದಲ್ಲಿ ಸಿಎಸ್ ಕೆ ಈ ಬದಲಾವಣೆ ಮಾಡಿದ್ದಕ್ಕೆ ಕಾರಣವಿದೆ. ಧೋನಿ ಜ್ವರದಿಂದ ಬಳಲುತ್ತಿದ್ದು, ಅದೇ ಕಾರಣಕ್ಕೆ ವಿಶ್ರಾಂತಿ ಪಡೆದರು. ಅವರ ಸ್ಥಾನದಲ್ಲಿ ಸುರೇಶ್ ರೈನಾ ಮತ್ತೊಮ್ಮೆ ತಂಡ ಮುನ್ನಡೆಸಿದರು.

ಅಷ್ಟೇ ಅಲ್ಲದೆ, ಆಲ್ ರೌಂಡರ್ ರವೀಂದ್ರ ಜಡೇಜಾ ಮತ್ತು ಫಾ ಡು ಪ್ಲೆಸಿಸ್ ಗೂ ಸಿಎಸ್ ಕೆ ನಿನ್ನೆಯ ಪಂದ್ಯದಲ್ಲಿ ವಿಶ್ರಾಂತಿ ನೀಡಿತ್ತು. ಅವರ ಬದಲಿಗೆ ಧ್ರುವ್ ಶೋರೇ, ಮುರಳಿ ವಿಜಯ್ ಮತ್ತು ಸ್ಯಾಂಟ್ನರ್ ರನ್ನು ಕಣಕ್ಕಿಳಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments