Webdunia - Bharat's app for daily news and videos

Install App

ಮಹತ್ವದ ಘಟ್ಟದಲ್ಲಿ ಡೆಲ್ಲಿಗೆ ಕೈ ಕೊಟ್ಟ ರಬಾಡ

Webdunia
ಶುಕ್ರವಾರ, 3 ಮೇ 2019 (14:44 IST)
ನವದೆಹಲಿ: ಐಪಿಎಲ್ ನಲ್ಲಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಮಹತ್ವದ ಘಟ್ಟ ತಲುಪಿದೆ. ಪ್ಲೇ ಆಫ್ ನಲ್ಲಿ ಗೆದ್ದು ಬರುವ ವಿಶ್ವಾಸದಲ್ಲಿರುವಾಗಲೇ ಡೆಲ್ಲಿಗೆ ಆಘಾತ ಸಿಕ್ಕಿದೆ.


ದ.ಆಫ್ರಿಕಾ ಮೂಲದ ವೇಗಿ ಕಗಿಸೊ ರಬಾಡ ಬೆನ್ನು ನೋವಿಗೆ ತುತ್ತಾಗಿದ್ದು, ಕೂಟದಿಂದ ಹೊರಬಿದ್ದಿದ್ದಾರೆ. ಇದು ಡೆಲ್ಲಿ ಪಾಲಿಗೆ ಬೌಲಿಂಗ್ ವಿಭಾಗಕ್ಕೆ ದೊಡ್ಡ ಹೊಡೆತ ನೀಡಲಿದೆ.

ಕಗಿಸೊ ವಿಶ್ವಕಪ್ ಸಂದರ್ಭದಲ್ಲಿ ಫಿಟ್ ಆಗುವುದು ಮುಖ್ಯ. ಹೀಗಾಗಿ ದ.ಆಫ್ರಿಕಾ ಕ್ರಿಕೆಟ್ ನಿಯಂತ್ರಣ ಮಂಡಳಿ ರಬಾಡಗೆ ಹೆಚ್ಚಿನ ಅಪಾಯವಾಗದಂತೆ ತಕ್ಷಣವೇ ತವರಿಗೆ ಮರಳಲು ಸೂಚಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ಮುಂದಿನ ಸುದ್ದಿ
Show comments