Webdunia - Bharat's app for daily news and videos

Install App

ಐಪಿಎಲ್ ನಿಂದ ಹೊರಬಿದ್ದ ಕೇದಾರ್ ಜಾಧವ್

Webdunia
ಮಂಗಳವಾರ, 7 ಮೇ 2019 (07:53 IST)
ಚೆನ್ನೈ: ಕಳೆದ ವರ್ಷದಂತೇ ಈ ವರ್ಷವೂ ಕೇಧಾರ್ ಜಾದವ್ ಐಪಿಎಲ್ ನಿಂದ ಗಾಯಗೊಂಡು ಹೊರಬಿದ್ದಿದ್ದಾರೆ. ಮಹತ್ವದ ಘಟ್ಟದಲ್ಲಿ ಹೊರಬಿದ್ದು ನಿರಾಶೆ ಅನುಭವಿಸಿದ್ದಾರೆ.


ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಆಟಗಾರರಾಗಿರುವ ಕೇದಾರ್ ಜಾಧವ್ ಪ್ಲೇ ಆಫ್ ಹಂತದಲ್ಲಿ ಹೊರಬಿದ್ದಿರುವುದು ತಂಡಕ್ಕೆ ನಿಜಕ್ಕೂ ಆಘಾತ ನೀಡಿದೆ.

ಕಳೆದ ವರ್ಷವೂ ಕೇದಾರ್ ಜಾಧವ್ ಭುಜದ ಗಾಯದಿಂದಾಗಿ ಅರ್ಧದಲ್ಲೇ ಐಪಿಎಲ್ ನಿಂದ ಹೊರಬಿದ್ದಿದ್ದರು. ಈ ವರ್ಷವೂ ಪ್ಲೇ ಆಫ್ ಹಂತದಲ್ಲೇ ಹೊರಬಿದ್ದಿದ್ದಾರೆ. ಮುಂದೆ ವಿಶ್ವಕಪ್  ತಂಡದಲ್ಲಿ ಕೇದಾರ್ ಜಾಧವ್ ಆಡಲಿರುವುದರಿಂದ ಹೆಚ್ಚಿನ ರಿಸ್ಕ್ ತೆಗೆದುಕೊಳ್ಳದೇ ಇರಲು ಈಗಲೇ ಐಪಿಎಲ್ ನಿಂದ ಹೊರಬಿದ್ದು ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments