ಧೋನಿಯನ್ನು ಮಂಕಡ್ ಔಟ್ ಮಾಡಲು ಹೊರಟ ಕೃಣಾಲ್ ಪಾಂಡ್ಯ! ಕೊನೆಗೆ ಆಗಿದ್ದೇನು?

Webdunia
ಗುರುವಾರ, 4 ಏಪ್ರಿಲ್ 2019 (11:00 IST)
ಮುಂಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ ರವಿಚಂದ್ರನ್ ಅಶ್ವಿನ್ ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟ್ಸ್ ಮನ್ ಜೋಸ್ ಬಟ್ಲರ್ ರನ್ನು ಮಂಕಡ್ ಔಟ್ ಮಾಡಿದ್ದು ವಿವಾದವಾಗಿದ್ದು ಯಾರೂ ಮರೆತಿಲ್ಲ.


ಇದೀಗ ನಿನ್ನೆ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಧೋನಿಯನ್ನು ಕೃಣಾಲ್ ಪಾಂಡ್ಯ ಮಂಕಡ್ ಔಟ್ ಮಾಡಲು ಹೊರಟ ಘಟನೆ ನಡೆದಿದೆ. ಆದರೆ ಧೋನಿ ಮೈದಾನದಲ್ಲಿ ಮೈಮರೆಯುವವರಲ್ಲ. ಹೀಗಾಗಿ ಬಚಾವ್ ಆದರು.

ಬಾಲ್ ಎಸೆಯುವಂತೆ ನಾಟಕ ಮಾಡಿ ಕೃಣಾಲ್ ನಾನ್ ಸ್ಟ್ರೈಕರ್ ಎಂಡ್ ನಲ್ಲಿದ್ದ ಧೋನಿಯನ್ನು ರನೌಟ್ ಮಾಡಲು ಹೊರಟಾಗ ಇದನ್ನು ಮೊದಲೇ ಊಹಿಸಿದ ಧೋನಿ ಬ್ಯಾಟ್ ನ್ನು ಕ್ರೀಸ್ ನಿಂದ ತೆಗೆಯದೇ ತಮ್ಮ ಜಾಣ್ಮೆ ಪ್ರದರ್ಶಿಸಿದರು. ಇದನ್ನು ನೋಡಿ ಇನ್ನೊಂದು ತುದಿಯಲ್ಲಿ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ಗೆ ನಗುವೋ ನಗು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಮುಂದಿನ ಸುದ್ದಿ
Show comments