Daily Horoscope
✕

ಐಪಿಎಲ್: ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಕೊಟ್ಟ ಲಸಿತ್ ಮಲಿಂಗಾ

Webdunia
ಭಾನುವಾರ, 24 ಮಾರ್ಚ್ 2019 (08:58 IST)
ಮುಂಬೈ: ಐಪಿಎಲ್ ನ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ವೇಗಿ ಲಸಿತ್ ಮಲಿಂಗಾ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿಯೊಂದನ್ನು ಕೊಟ್ಟಿದ್ದಾರೆ.


ಮುಂಬೈ ಪ್ರಮುಖ ಅಸ್ತ್ರವಾಗಿರುವ ಲಸಿತ್ ಮಲಿಂಗಾ ಐಪಿಎಲ್ ನ ಮೊದಲ ಆರು ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಆದರೆ ಶ್ರೀಲಂಕಾ ವೇಗಿ ಇದೀಗ ತಮ್ಮ ದೇಶದ ಪರ ಆಡುವ ಅನಿವಾರ್ಯತೆಗೆ ಸಿಲುಕಿದ್ದಾರೆ.

ಶ್ರೀಲಂಕಾ ವಿಶ್ವಕಪ್ ತಂಡಕ್ಕೆ ಆಯ್ಕೆಯ ಮಾನದಂಡವೆಂದೇ ಪರಿಗಣಿಸಲಾದ ಶ್ರೀಲಂಕಾ ಪ್ರಾಂತೀಯ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಮಲಿಂಗಾ ಆಡಲೇಬೇಕಾದ ಅನಿವಾರ್ಯತೆಯಲ್ಲಿದ್ದಾರೆ. ಹೀಗಾಗಿ ಐಪಿಎಲ್ ನ ಮೊದಲ ಆರು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. 2 ಕೋಟಿ ರೂ.ಗೆ ಮಲಿಂಗಾರನ್ನು ಮುಂಬೈ ಇಂಡಿಯನ್ಸ್ ಖರೀದಿಸಿತ್ತು. ಕಳೆದ ಕೆಲವು ಆವೃತ್ತಿಯಿಂದ ಮಲಿಂಗಾ ಮುಂಬೈ ಇಂಡಿಯನ್ಸ್ ಪರವೇ ಆಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments