Select Your Language

Notifications

webdunia
webdunia
webdunia
webdunia

ಈ ಐಪಿಎಲ್ ಆವೃತ್ತಿಯಲ್ಲಿ ಈ ರೀತಿ ದಂಡ ಹಾಕಿಸಿಕೊಂಡ ನಾಲ್ಕನೇ ನಾಯಕ ಆರ್ ಅಶ್ವಿನ್

ಐಪಿಎಲ್
ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ ಆರ್ ಅಶ್ವಿನ್ ಗೆ ದಂಡದ ಶಿಕ್ಷೆ ಸಿಕ್ಕಿದೆ.

 
ಈ ಮೂಲಕ ಈ ಆವೃತ್ತಿಯಲ್ಲಿ ನಿಧಾನಗತಿಯ ಓವರ್ ಮಾಡಿದ್ದಕ್ಕೆ ದಂಡ ಹಾಕಿಸಿಕೊಂಡ ನಾಲ್ಕನೇ ನಾಯಕ ಎನಿಸಿಕೊಂಡಿದ್ದಾರೆ. ನಿಧಾನಗತಿಯ ಓವರ್ ಮಾಡಿದ್ದಕ್ಕೆ ಅಶ್ವಿನ್ 12 ಲಕ್ಷ ರೂ. ದಂಡ ಪಾವತಿಸಬೇಕಿದೆ.

ಈ ಮೊದಲು ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ, ರಾಜಸ್ಥಾನ್ ರಾಯಲ್ಸ್ ನಾಯಕ ಅಜಿಂಕ್ಯಾ ರೆಹಾನೆ ಮತ್ತು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ದಂಡದ ಶಿಕ್ಷೆಗೊಳಗಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀಲಂಕಾ ಸರಣಿ ಬಾಂಬ್ ಸ್ಪೋಟಕ್ಕೆ ಕೊಹ್ಲಿ, ರೋಹಿತ್ ಶರ್ಮಾ ಸಂತಾಪ