ಐಪಿಎಲ್ ನಲ್ಲಿ ಹೊಸ ದಾಖಲೆ ಮಾಡಿದ ಎಬಿಡಿ ವಿಲಿಯರ್ಸ್

Webdunia
ಮಂಗಳವಾರ, 13 ಅಕ್ಟೋಬರ್ 2020 (10:32 IST)
ದುಬೈ: ಐಪಿಎಲ್ 13 ರ ನಿನ್ನೆಯ ಪಂದ್ಯದಲ್ಲಿ ಆರ್ ಸಿಬಿ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಹೊಸ ದಾಖಲೆ ಮಾಡಿದ್ದಾರೆ. ವಿಂಡೀಸ್ ಬ್ಯಾಟಿಂಗ್ ದೈತ್ಯ ಕ್ರಿಸ್ ದಾಖಲೆಯನ್ನು ಮುರಿದಿದ್ದಾರೆ.


ನಿನ್ನೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಎಬಿಡಿ ಐಪಿಎಲ್ ನಲ್ಲಿ 22 ನೇ ಬಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಗರಿಷ್ಠ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ದಾಖಲೆ ಅವರದ್ದಾಗಿದೆ. ಇದಕ್ಕೂ ಮೊದಲು ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ನಿನ್ನೆಯ ಪಂದ್ಯದಲ್ಲಿ ಎಬಿಡಿ 33 ಎಸೆತಗಳಿಂದ ಬರೋಬ್ಬರಿ 77 ರನ್ ಸಿಡಿಸಿ ತಂಡಕ್ಕೆ ದೊಡ್ಡ ಮೊತ್ತ ಒದಗಿಸಿಕೊಟ್ಟಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಪಿಎಲ್ 2026 ಪಂದ್ಯಗಳನ್ನು ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಎರಡನೇ ಮದುವೆಗೆ ಸಿದ್ಧರಾದ ಕ್ರಿಕೆಟಿಗ ಶಿಖರ್ ಧವನ್: ಮತ್ತೆ ವಿದೇಶೀ ಬೆಡಗಿ ವಧು

ಡಬ್ಲ್ಯುಪಿಎಲ್ 2026: ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಕೆಕೆಆರ್‌ನಿಂದ ಮುಸ್ತಾಫಿಜುರ್ ರೆಹಮಾನ್ ಔಟ್‌: ಬಾಂಗ್ಲಾದೇಶದಲ್ಲಿ ಐಪಿಎಲ್‌ ನಿಷೇಧ

ನಾಳೆಯಿಂದ ಮತ್ತೆ ವಿಜಯ್ ಹಜಾರೆ ಟ್ರೋಫಿ: ಕೊಹ್ಲಿ, ರೋಹಿತ್ ಆಡ್ತಾರಾ ಎನ್ನುವುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments