Webdunia - Bharat's app for daily news and videos

Install App

ಯಜುವೇಂದ್ರ ಚಾಹಲ್-ಧನಶ್ರೀ ಜೋಡಿಗೆ ಎಬಿಡಿ ವಿಲಿಯರ್ಸ್ ಸ್ಪೆಷಲ್ ಗಿಫ್ಟ್

Webdunia
ಸೋಮವಾರ, 9 ನವೆಂಬರ್ 2020 (09:21 IST)
ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಧಾರ ಸ್ತಂಬ ಎಬಿಡಿ ವಿಲಿಯರ್ಸ್ ಎಂದರೆ ಅಭಿಮಾನಿಗಳು ಮಾತ್ರವಲ್ಲ, ಸಹ ಕ್ರಿಕೆಟಿಗರೂ ಅವರನ್ನು ಗೌರವದಿಂದ ಕಾಣುತ್ತಾರೆ. ಇಂಥಾ  ಎಲ್ಲರ ಪ್ರೀತಿಯ ಎಬಿಡಿ, ಸಹ ಕ್ರಿಕೆಟಿಗ ಯಜುವೇಂದ್ರ ಚಾಹಲ್ ಮತ್ತು ಅವರ ಭಾವೀ ಪತ್ನಿ ಧನಶ್ರೀಗೆ ವಿಶೇಷವಾದ ಉಡುಗೊರೆ ಕೊಟ್ಟಿದ್ದಾರೆ.


ಆರ್ ಸಿಬಿ ಐಪಿಎಲ್ 13 ರಿಂದ ಹೊರಬಿದ್ದ ಮೇಲೆ ಎಲ್ಲರೂ ಭಾವುಕರಾಗಿ ಪರಸ್ಪರ ಫೋಟೋ ತೆಗೆಸಿಕೊಂಡಿದ್ದಾರೆ. ಈ ವೇಳೆ ಧನಶ್ರೀ ಎಬಿಡಿ ಜತೆಗೆ ಫೋಟೋ ತೆಗೆಸಿಕೊಂಡಿದ್ದಲ್ಲದೆ, ಎಬಿಡಿ ಜತೆಗೆ ಮೊದಲು ಭೇಟಿಯಾದಾಗ ಎಷ್ಟು ನರ್ವಸ್ ಆಗಿದ್ದೆ ಎಂದೆಲ್ಲಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಎಬಿಡಿ ಅಪ್ಪಟ ಅಭಿಮಾನಿಯಾಗಿರುವ ಧನಶ್ರೀ ತಮ್ಮಿಬ್ಬರಿಗೆ ಅವರು ನೀಡಿದ ಅಟೋಗ್ರಾಫ್ಡ್ ಜೆರ್ಸಿಯನ್ನು ಪ್ರಕಟಿಸಿದ್ದಾರೆ. ಇದರಲ್ಲಿ ನನ್ನ ಸಹೋದರ ಯುಜಿಗೆ ನಿನ್ನ ಪ್ರೀತಿಯ ಸಹೋದರ ನೀಡಿದ ಉಡುಗೊರೆ ಎಂದು ಬರೆದು ಎಬಿಸಿ ಸಹಿ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments