ಪಂಜಾಬ್ ಫೀನಿಕ್ಸ್ ನಂತೆ ಎದ್ದು ಬರಲು ಕಾರಣ ಅನಿಲ್ ಕುಂಬ್ಳೆ

Webdunia
ಮಂಗಳವಾರ, 27 ಅಕ್ಟೋಬರ್ 2020 (09:04 IST)
ದುಬೈ: ಐಪಿಎಲ್ 13 ರಲ್ಲಿ ಸತತ ಸೋಲನುಭವಿಸಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ನಿರ್ಣಾಯಕ ಘಟ್ಟದಲ್ಲಿ ಫೀನಿಕ್ಸ್ ನಂತೆ ಮೇಲದ್ದು ಬಂದು ಸತತ ಐದು ಪಂದ್ಯಗಳನ್ನು ಗೆದ್ದಿದ್ದಲ್ಲದೆ ಅಗ್ರ ನಾಲ್ಕರೊಳಗೆ ಸ್ಥಾನ ಪಡದಿದೆ.


ಸತತ ಸೋಲಿನಿಂದ ಕಂಗೆಟ್ಟು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಜಾರಿದ್ದ ಪಂಜಾಬ್ ಹೀಗೆ ಇದ್ದಕ್ಕಿದ್ದಂತೆ ಪುಟಿದೇಳಲು ಕಾರಣ ಕೋಚ್ ಅನಿಲ್ ಕುಂಬ್ಳೆಯ ಹೋರಾಟ ಮನೋಭಾವ ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಹೇಳಿದ್ದಾರೆ. ಸ್ವತಃ ಕುಂಬ್ಳೆ ಹೋರಾಟ ಮನೋಭಾವದವರು.  ಅದನ್ನೇ ಅವರು ತಮ್ಮ ತಂಡದ ಸದಸ್ಯರಲ್ಲಿ ತುಂಬಿದ್ದಾರೆ. ಅವರ ಸ್ಪೂರ್ತಿಯಿಂದಲೇ ಪಂಜಾಬ್ ಈಗ ಶಕ್ತಿಯುತ ತಂಡವಾಗಿ ಹೊರಹೊಮ್ಮಿದೆ ಎಂದು ಗವಾಸ್ಕರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments