ಐಪಿಎಲ್ ಆಯೋಜಿಸಿ ಭಾರೀ ಹಣ ಜೇಬಿಗಿಳಿಸಿಕೊಂಡ ಬಿಸಿಸಿಐ

Webdunia
ಸೋಮವಾರ, 23 ನವೆಂಬರ್ 2020 (11:14 IST)
ಮುಂಬೈ: ಐಪಿಎಲ್ ಎಂಬುದು ಶ್ರೀಮಂತ ಕ್ರೀಡಾಕೂಟ ಎನ್ನುವುದು ಮತ್ತೆ ಸಾಬೀತಾಗಿದೆ. ಕೊರೋನಾ ಬಂದು ಪ್ರೇಕ್ಷಕರೇ ಮೈದಾನಕ್ಕೆ ಬರದ ಸ್ಥಿತಿಯಲ್ಲಿ ಐಪಿಎಲ್ 13 ಆಯೋಜಿಸಿ ಸೈ ಎನಿಸಿಕೊಂಡ ಬಿಸಿಸಿಐ ಭಾರೀ ಪ್ರಮಾಣದಲ್ಲಿ ದುಡ್ಡೂ ಬಾಚಿಕೊಂಡಿದೆ ಎಂಬ ಸುದ್ದಿ ಬಂದಿದೆ.


ಒಂದು ವೇಳೆ ಈ ಬಾರಿ ಐಪಿಎಲ್ ಆಯೋಜಿಸದೇ ಇದ್ದರೆ ಬಿಸಿಸಿಐ 4000 ಕೋಟಿ ರೂ. ನಷ್ಟ ಅನುಭವಿಸಬೇಕಾಗುತ್ತದೆ ಎಂದು ಅಧ್ಯಕ್ಷ ಗಂಗೂಲಿ ಹೇಳಿದ್ದರು. ಆದರೆ ಯುಎಇನಲ್ಲಿ ಐಪಿಎಲ್ ಆಯೋಜಿಸಿದ ಬಿಸಿಸಿಐ ಈಗ 4000 ಕೋಟಿ ರೂ. ಆದಾಯ ಗಳಿಸಿದೆ. ಟಿವಿ ವ್ಯೂವರ್ ಶಿಪ್ ಕೂಡಾ ಈ ಬಾರಿ ದಾಖಲೆ ಮಾಡಿತ್ತು. ಈ ವಿಚಾರವನ್ನು ಸ್ವತಃ ಬಿಸಿಸಿಐ ಹೇಳಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

ಮುಂದಿನ ಸುದ್ದಿ
Show comments