ಐಪಿಎಲ್ 13: ಸನ್ ರೈಸರ್ಸ್ ಹೈದರಾಬಾದ್ ಗೆ ದೊಡ್ಡ ಶಾಕ್!

Webdunia
ಮಂಗಳವಾರ, 6 ಅಕ್ಟೋಬರ್ 2020 (11:12 IST)
ದುಬೈ: ಈಗಷ್ಟೇ ಜಯದ ಹಾದಿ ಕಂಡುಕೊಳ್ಳುತ್ತಿರುವ ಸನ್ ರೈಸರ್ಸ್ ಹೈದರಾಬಾದ್ ಗೆ ಐಪಿಎಲ್ ನಲ್ಲಿ ದೊಡ್ಡ ಶಾಕ್ ಕಾದಿದೆ. ಪ್ರಮುಖ ವೇಗಿ ಭುವನೇಶ್ವರ್ ಕುಮಾರ್ ಗಾಯದಿಂದಾಗಿ ಕೂಟದಿಂದಲೇ ಹೊರಬಿದ್ದಿದ್ದಾರೆ.


ಸೊಂಟ ನೋವಿಗೊಳಗಾಗಿರುವ ಭುವಿ ಚೆನ್ನೈ ವಿರುದ್ಧದ ಪಂದ್ಯದಲ್ಲೇ ಅರ್ಧಕ್ಕೇ ಆಟ ನಿಲ್ಲಿಸಿದ್ದರು. ಈಗ ಅವರ ನೋವು ಗಂಭೀರವಾಗಿದ್ದು, ಐಪಿಎಲ್ ನಿಂದಲೇ ಹೊರಬರಬೇಕಾದ ಪರಿಸ್ಥಿತಿ ಬಂದಿದೆ. ಇದು ಹೈದರಾಬಾದ್ ತಂಡಕ್ಕೆ ದೊಡ್ಡ ಹೊಡೆತ ನೀಡಲಿದೆ. ಅನುಭವಿ ಬೌಲರ್ ಆಗಿದ್ದ ಭುವಿ ಇತರ ಬೌಲರ್ ಗಳಿಗೂ ಮಾರ್ಗದರ್ಶನ ನೀಡುತ್ತಿದ್ದರು. ಅವರ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತ ನೀಡಲಿದೆ ಎಂದು ಹೈದರಾಬಾದ್ ಪ್ರಕಟಣೆಯಲ್ಲಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ
Show comments