Daily Horoscope

ಶತಕ ಮಿಸ್ ಆಗಿದ್ದಕ್ಕೆ ಅಸಮಾಧಾನ: ಕ್ರಿಸ್ ಗೇಲ್ ಗೆ ದಂಡ

Webdunia
ಶನಿವಾರ, 31 ಅಕ್ಟೋಬರ್ 2020 (10:33 IST)
ದುಬೈ: ಐಪಿಎಲ್ 13 ರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 99 ಕ್ಕೆ ಔಟಾಗಿ ಶತಕ ಮಿಸ್ ಆಗಿದ್ದಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ಕ್ರಿಕೆಟಿಗ ಕ್ರಿಸ್ ಗೇಲ್ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ತಪ್ಪಿಗೆ ಅವರಿಗೆ ದಂಡ ವಿಧಿಸಲಾಗಿದೆ.


ಶತಕದ ಹೊಸ್ತಿಲಲ್ಲಿ ಗೇಲ್ ಬೌಲ್ಡ್ ಔಟ್ ಆದರು. ಇದೇ ಹತಾಶೆಯಲ್ಲಿ ಬ್ಯಾಟ್ ನೆಲಕ್ಕೆ ಕುಟ್ಟಿ ತಮ್ಮ ಅಸಮಾಧಾನ ಹೊರಹಾಕಿದ್ದರು. ಇದರಿಂದಾಗಿ ಬ್ಯಾಟ್ ದೂರ ಚಿಮ್ಮತ್ತು.  ಈ ರಭಸಕ್ಕೆ ಪಿಚ್ ಗೆ ಹಾನಿಯಾಗುವ ಸಾಧ್ಯತೆಯಿತ್ತು. ಅವರ ಈ ತಪ್ಪಿಗೆ ದಂಡದ ಶಿಕ್ಷೆ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments