ಐಪಿಎಲ್ 13: ಆಸ್ಪತ್ರೆ ಸೇರಿದ ಕ್ರಿಸ್ ಗೇಲ್

Webdunia
ಭಾನುವಾರ, 11 ಅಕ್ಟೋಬರ್ 2020 (10:09 IST)
ದುಬೈ: ಅನಾರೋಗ್ಯಕ್ಕೊಳಗಾಗಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಆಟಗಾರ ಕ್ರಿಸ್ ಗೇಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ನಿನ್ನೆಯ ಪಂದ್ಯದಲ್ಲೂ ಅವರು ಆಡಿರಲಿಲ್ಲ.


ಗೇಲ್ ಫುಡ್ ಪಾಯ್ಸನ್ ಗೊಳಗಾಗಿದ್ದು, ಅಸ್ವಸ್ಥರಾಗಿರುವ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಸೋತು ಸುಣ್ಣವಾಗಿರುವ ತಮ್ಮ ತಂಡಕ್ಕೆ ಆಸ್ಪತ್ರೆಯಿಂದಲೇ ಸ್ಪೂರ್ತಿದಾಯಕ ಸಂದೇಶ ನೀಡಿರುವ ಗೇಲ್ ನಾನು ಹೋರಾಟ ಮಾಡದೇ ಹೋಗುವವನಲ್ಲ. ನನ್ನ ಹೋರಾಟದ ಮನೋಭಾವವನ್ನು ನೀವು ಫಾಲೋ ಮಾಡಬಹುದು.
ಆದರೆ ನನ್ನ ಎಲ್ಲವನ್ನೂ ನೀವು ಫಾಲೋ ಮಾಡಬೇಕೆಂದಲ್ಲ. ಆದರೆ ನನ್ನ ಶೈಲಿಯನ್ನು ಮರೆಯಬೇಡಿ’ ಎಂದು ಸ್ಪೂರ್ತಿದಾಯಕ ಸಂದೇಶದ ಜತೆಗೆ ಆಸ್ಪತ್ರೆಯ ಬೆಡ್ ನಲ್ಲಿ ಮಲಗಿಕೊಂಡಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಮುಂದಿನ ಸುದ್ದಿ
Show comments