ಮುಂದಿನ ಐಪಿಎಲ್ ಗೆ ಸಿಎಸ್ ಕೆಯಿಂದ ಹಲವು ಆಟಗಾರರಿಗೆ ಕೊಕ್?

Webdunia
ಶುಕ್ರವಾರ, 23 ಅಕ್ಟೋಬರ್ 2020 (09:21 IST)
ದುಬೈ: ಐಪಿಎಲ್ 13 ರಲ್ಲಿ ನಿರಾಶಾದಾಯಕ ಪ್ರದರ್ಶನದಿಂದ ಅಸಮಾಧಾನಗೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಲಿಕರು ಮುಂದಿನ ಐಪಿಎಲ್ ವೇಳೆಗೆ ತಂಡದಲ್ಲಿ ಹಲವು ಬದಲಾವಣೆ ಮಾಡುವ ಸಾಧ‍್ಯತೆಯಿದೆ.


ಮುಂದಿನ ಐಪಿಎಲ್ ವೇಳೆಗೆ ತಂಡದಿಂದ ಹಲವು ಕ್ರಿಕೆಟಿಗರನ್ನು ಕೈ ಬಿಡುವ ಸಾಧ‍್ಯತೆಯಿದ್ದು, ಹೊಸದಾಗಿ ತಂಡ ಕಟ್ಟುವ ಸಾಧ‍್ಯತೆಯಿದೆ. ಇತ್ತೀಚೆಗಷ್ಟೇ ನಾಯಕ ಧೋನಿ ಯುವ ಆಟಗಾರರಲ್ಲಿ ಪ್ರತಿಭೆ ಕಾಣುತ್ತಿಲ್ಲ ಎಂದು ದೂರಿದ್ದರು. ಇದು ಸಾಕಷ್ಟು ವಿವಾದಕ್ಕೂ ಕಾರಣವಾಗಿತ್ತು. ಇನ್ನು ಕೆಲವರು ನಾಯಕತ್ವ ಬದಲಾವಣೆಯಾಗಬೇಕೆಂದು ಆಗ್ರಹಿಸಿದ್ದರು. ಅಲ್ಲದೆ, ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸಿಎಸ್ ಕೆ ಬ್ಯಾಟ್ಸ್ ಮನ್ ಗಳು ತಮ್ಮ ಕರ್ತವ್ಯವನ್ನು ಸರ್ಕಾರಿ ನೌಕರಿ ಎಂದುಕೊಂಡಿದ್ದಾರೆ ಎಂದು ಟೀಕಿಸಿದ್ದರು. ಇಂತಹ ಜಡ್ಡು ಹಿಡಿದು ಕೂತಿರುವ ಆಟಗಾರರನ್ನೆಲ್ಲಾ ಹೊರ ಹಾಕಿ ಹೊಸದಾಗಿ ತಂಡ ರಚಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments