Daily Horoscope
✕

ಧೋನಿಯನ್ನು ಸಿಎಸ್ ಕೆ ಹರಾಜಿಗೆ ಬಿಡಬೇಕು!

Webdunia
ಬುಧವಾರ, 18 ನವೆಂಬರ್ 2020 (09:41 IST)
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡವೆಂದರೆ ಧೋನಿ ಎನ್ನುವಷ್ಟು ಅವರು ಆ ತಂಡದ ಜತೆಗೆ ಸಂಬಂಧ ಹೊಂದಿದ್ದಾರೆ. ಆದರೆ ಈ ಬಾರಿ ಅವರ ಕಳಪೆ ಪ್ರದರ್ಶನದ ಬಳಿಕ ಕೆಲವರು ಅವರನ್ನು ನಾಯಕತ್ವದಿಂದ ಕೈ ಬಿಡಬೇಕು ಎನ್ನಲು ಆರಂಭಿಸಿದ್ದಾರೆ.


ಆದರೆ ಕಾಮೆಂಟೇಟರ್ ಆಕಾಶ್ ಚೋಪ್ರಾ ಇನ್ನಷ್ಟು ಮುಂದುವರಿದಿದ್ದು, ಮುಂದಿನ ಐಪಿಎಲ್ ಹರಾಜು ಪ್ರಕ್ರಿಯೆ ವೇಳೆ ಧೋನಿಯನ್ನು ಸಿಎಸ್ ಕೆ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ. ‘ನನ್ನ ಪ್ರಕಾರ ಸಿಎಸ್ ಕೆ ಮುಂದಿನ ಹರಾಜು ಪ್ರಕ್ರಿಯೆ ವೇಳೆ ಧೋನಿಯನ್ನು ಹರಾಜಿಗೊಳಪಡಿಸಬೇಕು. ಧೋನಿಗೆ ಈಗಾಗಲೇ 39 ವರ್ಷವಾಗಿದೆ.  ವೃತ್ತಿಜೀವನದ ಸಂಧ್ಯಾಕಾಲದಲ್ಲಿದ್ದಾರೆ. ಹರಾಜು ನಡೆದರೆ ಆ ಆಟಗಾರರನ್ನು ಮೂರು ವರ್ಷ ಉಳಿಸಿಕೊಳ್ಳಬೇಕು. ಆದರೆ ಧೋನಿ ಇನ್ನು ಮೂರು ವರ್ಷ ಆಡುವರೇ? ಧೋನಿಯನ್ನು ಉಳಿಸಿಕೊಳ್ಳಬೇಡಿ ಎಂದು ನಾನು ಹೇಳುತ್ತಿಲ್ಲ, ಆದರೆ ಉಳಿಸಿಕೊಂಡರೆ ನೀವು 15 ಕೋಟಿ ರೂ. ನೀಡಬೇಕಾಗುತ್ತದೆ’ ಎಂದು ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments