Webdunia - Bharat's app for daily news and videos

Install App

ಐಪಿಎಲ್ 13: ಪ್ಲೇ ಆಫ್ ಗೇರಲು ಚೆನ್ನೈಗೆ ಇನ್ನೂ ಇದೆ ಅವಕಾಶ!

Webdunia
ಬುಧವಾರ, 21 ಅಕ್ಟೋಬರ್ 2020 (10:20 IST)
ದುಬೈ: ಐಪಿಎಲ್ 13 ರಲ್ಲಿ 7 ಪಂದ್ಯ ಸೋತು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಪ್ಲೇ ಆಫ್ ಹಂತಕ್ಕೇರಲು ಇನ್ನೊಂದು ಕಠಿಣ ಅವಕಾಶವಿದೆ.


ಚೆನ್ನೈ ಟೂರ್ನಿಯಲ್ಲಿ ಇನ್ನು ನಾಲ್ಕು ಲೀಗ್ ಪಂದ್ಯಗಳನ್ನಾಡಬೇಕಿದೆ. ಈ ನಾಲ್ಕೂ ಪಂದ್ಯಗಳನ್ನು ಗೆದ್ದರೆ ಚೆನ್ನೈಗೆ ಮುಂದಿನ ಹಂತಕ್ಕೆ ತೇರ್ಗಡೆಯಾಗಲು ಅವಕಾಶವಿದೆ. ಆದರೆ ಇದಕ್ಕೆ ಈಗಾಗಲೇ ಅಗ್ರ ಕ್ರಮಾಂಕದಲ್ಲಿರುವ ತಂಡಗಳ ಪೈಕಿ ಯಾವುದಾದರೂ ತಂಡ ಉಳಿದೆಲ್ಲಾ ಪಂದ್ಯಗಳನ್ನು ಸೋಲಬೇಕು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಅದು ಸುಲಭದ ಮಾತಲ್ಲ. ಹಾಗಿದ್ದರೂ ಕ್ರಿಕೆಟ್ ನಲ್ಲಿ ಯಾವುದೂ ಅಸಾಧ‍್ಯವೆನ್ನುವುದು ಇಲ್ಲ ಎಂಬುದನ್ನು ಮರೆಯಬಾರದು!

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments