Webdunia - Bharat's app for daily news and videos

Install App

ಐಪಿಎಲ್ 13: ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್ ಕನಸು ಭಗ್ನ

Webdunia
ಮಂಗಳವಾರ, 20 ಅಕ್ಟೋಬರ್ 2020 (09:02 IST)
ದುಬೈ: ಐಪಿಎಲ್ 13 ರಲ್ಲಿ ರಾಜಸ್ಥಾನ್ ವಿರುದ್ಧದ ಪಂದ್ಯವನ್ನೂ 7 ವಿಕೆಟ್ ಗಳಿಂದ ಸೋತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇ ಆಫ್ ಹಾದಿ ಬಹುತೇಕ ಬಂದ್ ಆಗಿದೆ.


ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿತು. ನಾಯಕ ಧೋನಿ 28 ಮತ್ತು ರವೀಂದ್ರ ಜಡೇಜಾ ಅಜೇಯ 35 ರನ್ ಗಳಿಸಿದರು. ಈ ಸುಲಭ ಮೊತ್ತ ಬೆನ್ನತ್ತಿದ ರಾಜಸ್ಥಾನ್ ಮೂರು ವಿಕೆಟ್ ಗಳನ್ನು ಬಹುಬೇಗನೇ ಕಳೆದುಕೊಂಡಿತು. ಆದರೆ ನಂತರ ನಾಯಕ ಸ್ಟೀವ್ ಸ್ಮಿತ್ ಅಜೇಯ 26 ಮತ್ತು ಜೋಸ್ ಬಟ್ಲರ್ ಅಜೇಯ 70 ರನ್ ಗಳಿಸಿ ತಂಡವನ್ನು ಜಯದತ್ತ ಕೊಂಡೊಯ್ದರು. ಇದರಿಂದಾಗಿ ರಾಜಸ್ಥಾನ್ 17.3 ಓವರ್ ಗಳಲ್ಲಿ  3 ವಿಕೆಟ್ ಕಳೆದುಕೊಂಡು 126 ರನ್ ಗಳಿಸಿ ಜಯ ಸಾಧಿಸಿತು. ಚೆನ್ನೈ 10 ಪಂದ್ಯಗಳಲ್ಲಿ 7 ಸೋಲು ಕಾಣುವುದರೊಂದಿಗೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಗಳಿಸಿರುವುದಲ್ಲದೆ, ಈ ಐಪಿಎಲ್ ಯಾತ್ರೆಯಲ್ಲಿ ಮುಂದುವರಿಯುವ ಅವಕಾಶವನ್ನು ಬಹುತೇಕ ಕಳೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಭಿಷೇಕ್ ಬಚ್ಚನ್ ಔಟ್ ಮಾಡಿ ಎಂದ ಶೊಯೇಬ್ ಅಖ್ತರ್: ಬಚ್ಚನ್ ಫನ್ನಿ ರಿಯಾಕ್ಷನ್ ನೋಡಿ

Asia Cup Cricket: ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್

ಹೊಡೆದೇ ಹಾಕ್ತೀವಿ: ಏಷ್ಯಾ ಕಪ್ ಫೈನಲ್ ಗೆ ಮುನ್ನ ಭಾರತದ ಬಗ್ಗೆ ಪಾಕಿಸ್ತಾನಿಯರ ವೀರಾವೇಷದ ಮಾತುಗಳು

IND vs SL: ದಸನು ಶಾನಕ ಮಾಡಿದ ಆ ತಪ್ಪಿನಿಂದ ಟೀಂ ಇಂಡಿಯಾಗೆ ಗೆಲುವು

Asia Cup: ಶ್ರೀಲಂಕಾಗೆ ಬಿಗ್ ಟಾರ್ಗೆಟ್ ನೀಡಿದ ಭಾರತ

ಮುಂದಿನ ಸುದ್ದಿ
Show comments