ಐಪಿಎಲ್ 13: ಕಪ್ ಎತ್ಕೊಂಡು ಬರ್ಲಾ? ಡ್ಯಾನಿಶ್ ಸೇಠ್ ಪ್ರಶ್ನೆಗೆ ಅಭಿಮಾನಿಗಳ ಉತ್ತರವೇನು ಗೊತ್ತಾ?

Webdunia
ಬುಧವಾರ, 23 ಸೆಪ್ಟಂಬರ್ 2020 (10:04 IST)
ದುಬೈ: ರಾಯಲ್ ಚಾಲೆಂಜರ್ಸ್ ತಂಡದ ಪ್ರಚಾರಕರಾಗಿರುವ ನಟ ಡ್ಯಾನಿಶ್ ಸೇಠ್ ಯುಎಇನಲ್ಲಿ ಆರ್ ಸಿಬಿ ಪಂದ್ಯದ ವೇಳೆ ಮೈದಾನದಲ್ಲಿದ್ದ ಐಪಿಎಲ್ ಟ್ರೋಫಿ ತೋರಿಸಿ ಎತ್ಕೊಂಡು ಬರ್ಲಾ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.


ಡ್ಯಾನಿಶ್ ಹೀಗೆ ಕೇಳಿದರೆ ಅಭಿಮಾನಿಗಳು ಸುಮ್ನಿರ್ತಾರಾ? ಆರ್ ಸಿಬಿ ಅಭಿಮಾನಿಗಳು ಡ್ಯಾನಿಶ್ ಗೆ ಸರಿಯಾದ ಉತ್ತರವನ್ನೇ ಕೊಟ್ಟಿದ್ದಾರೆ. ನೀವೇನೂ ಎತ್ಕೊಂಡು ಬರೋದು ಬೇಡ. ಕೆಲವು ದಿನ ಅಲ್ಲೇ ಇರಲಿ, ನಾವೇ ಅದನ್ನು ಗೆದ್ಕೊಂಡು ಬರ್ತೇವೆ ಎಂದು ಕೆಲವರು ಹೇಳಿದರೆ, ಮತ್ತೆ ಕೆಲವರು ಯಾರಾದರೂ ಬರ್ತಾರಾ ಎಂದು ನಾವು ನೋಡ್ತೀವಿ, ನೀವು ಹೋಗಿ ಎತ್ಕೊಂಡು ಬನ್ನಿ ಎಂದು ತಮಾಷೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬೆಳಗಾವಿ ಅಧಿವೇಶನದಲ್ಲಿ ಈ ಒಂದು ವಿಚಾರ ಚರ್ಚೆಯಾಗಬೇಕು ಎಂದ ವಿಜಯೇಂದ್ರ

IND vs SA: ರನ್ ಗಾಗಿ ಪರದಾಡುತ್ತಿದ್ದ ಆಫ್ರಿಕಾ ಕಷ್ಟ ನಿವಾರಿಸಿದ ರನ್ ಮೆಷಿನ್ ಪ್ರಸಿದ್ಧ ಕೃಷ್ಣ

IND vs SA: ಕೊನೆಗೂ ಟಾಸ್ ಗೆದ್ದ ಟೀಂ ಇಂಡಿಯಾ, ಕೆಎಲ್ ರಾಹುಲ್ ಸೆಲೆಬ್ರೇಷನ್ ನೋಡಿ video

IND vs SA: ಟೀಂ ಇಂಡಿಯಾ ಇಂದು ಸರಣಿ ಗೆಲ್ಲಲು ಈ ಬದಲಾವಣೆ ಮಾಡಲೇಬೇಕು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮುಂದಿನ ಸುದ್ದಿ
Show comments