Daily Horoscope
✕

ಮೈದಾನದಲ್ಲಿ ನಾವು ನಡೆದುಕೊಂಡ ರೀತಿಯೇ ಸೋಲಿಗೆ ಕಾರಣ: ಸನ್ ರೈಸರ್ಸ್ ನಾಯಕ ವಾರ್ನರ್

Webdunia
ಸೋಮವಾರ, 9 ನವೆಂಬರ್ 2020 (09:32 IST)
ದುಬೈ: ಐಪಿಎಲ್ 13 ರ ಫೈನಲ್ಸ್ ತಲುಪುವ ಅವಕಾಶವನ್ನು ಮಿಸ್ ಮಾಡಿಕೊಂಡ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಸೋಲಿನ ಕಾರಣ ತಿಳಿಸಿದ್ದಾರೆ.


ಮೈದಾನದಲ್ಲಿ ನಾವು ನಡೆದುಕೊಂಡ ರೀತಿಯಿಂದಲೇ ನಮಗೆ ಡೆಲ್ಲಿ ವಿರುದ್ಧದ ಪ್ಲೇ ಆಫ್ ನಲ್ಲಿ ಸೋಲಾಯಿತು ಎಂದಿದ್ದಾರೆ ವಾರ್ನರ್. ‘ಎಲ್ಲರೂ ಡೆಲ್ಲಿ, ಮುಂಬೈ, ಆರ್ ಸಿಬಿ ಬಗ್ಗೆಯೇ ಮಾತನಾಡುತ್ತಿದ್ದರು. ನಾವು ಪ್ಲೇ ಆಫ್ ಹಂತಕ್ಕೆ ಏರುತ್ತೇವೆ ಎಂದು ಯಾರೂ ಲೆಕ್ಕ ಹಾಕಿರಲಿಲ್ಲ. ಆದರೆ ಇಲ್ಲಿಯವರೆಗೆ ಬಂದಿದ್ದಕ್ಕೆ ನನಗೆ ಹೆಮ್ಮೆಯಿದೆ. ಅದರೆ ಈ ಪಂದ್ಯದಲ್ಲಿ ನಾವು ನಡೆದುಕೊಂಡಿದ್ದು ಸರಿಯಿರಲಿಲ್ಲ. ಕ್ಯಾಚ್ ಗಳನ್ನು ಕೈ ಚೆಲ್ಲಿದ್ದು, ಮಿಸ್ ಫೀಲ್ಡ್ ಪ್ರಮುಖ ಆಟಗಾರರು ಗಾಯದಿಂದಾಗಿ ಹೊರಗುಳಿದಿದ್ದು, ನಮ್ಮ ಸೋಲಿಗೆ ಕಾರಣವಾಯಿತು’ ಎಂದು ವಾರ್ನರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments