Webdunia - Bharat's app for daily news and videos

Install App

ಐಪಿಎಲ್ 13 ಮುಂಬೈ-ಡೆಲ್ಲಿ ಫೈನಲ್ಸ್ ಫಿಕ್ಸ್

Webdunia
ಸೋಮವಾರ, 9 ನವೆಂಬರ್ 2020 (08:55 IST)
ದುಬೈ: ಐಪಿಎಲ್ 13 ರ ಫೈನಲ್ಸ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ನ್ನು ಎದುರಿಸಲಿದೆ. ಸನ್ ರೈಸರ್ಸ್ ಹೈದರಾಬಾದ್ 17 ರನ್ ಗಳಿಂದ ಸೋಲಿಸಿದ ಡೆಲ್ಲಿ ಪ್ರಶಸ್ತಿ ಸುತ್ತಿಗೇರಿದೆ.


ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆಎ 189 ರನ್ ಗಳಿಸಿತು. ಡೆಲ್ಲಿಯ ಆರಂಭ ನೋಡಿದರೆ ಅದು 200 ಗಡಿ ದಾಟುವುದು ಪಕ್ಕಾ ಎಂಬಂತಿತ್ತು. ಆರಂಭಿಕ ಶಿಖರ್ ಧವನ್ 50 ಎಸೆತಗಳಿಂದ 78 ರನ್ ಗಳಿಸಿದರೆ, ಅವರಿಗೆ ತಕ್ಕ ಸಾಥ್ ನೀಡಿದ ಮಾರ್ಕಸ್ ಸ್ಟಾಯಿನಿಸ್ 38 ರನ್ ಗಳಿಸಿದರು. ಕೊನೆಯಲ್ಲಿ ಶಿಮ್ರಾನ್ ಹೆಟ್ಮೇರ್ ಅಜೇಯ 42 ರನ್ ಸಿಡಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಹೈದರಾಬಾದ್ ಉತ್ತಮ ಹೋರಾಟವನ್ನೇ ನೀಡಿತು. ಆದರೆ ಆರಂಭಿಕರು ಉತ್ತಮ ಆರಂಭ ಒದಗಿಸದೇ ಇದ್ದಿದ್ದರಿಂದ ಹೈದರಾಬಾದ್ ಗೆ ಗುರಿ ಬೆನ್ನತ್ತಲಾಗಲಿಲ್ಲ. ಕೇನ್ ವಿಲಿಯಮ್ಸನ್ 67 ರನ್ ಗಳಿಸಿದರೆ, ಅಬ್ದುಲ್ ಸಮದ್ 33 ರನ್ ಗಳಿಸಿದರು. ಉಳಿದವರಿಂದ ತಕ್ಕ ಸಾಥ್ ಸಿಗಲಿಲ್ಲ. ಅಂತಿಮವಾಗಿ ಹೈದರಾಬಾದ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಲಷ್ಟೇ ಶಕ್ತವಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments