Daily Horoscope

ತನ್ನನ್ನೇ ಬೌಲ್ಡ್ ಮಾಡಿದ ಕೆಕೆಆರ್ ಬೌಲರ್ ಗೆ ಟಿಪ್ಸ್ ಕೊಟ್ಟ ಧೋನಿ

Webdunia
ಶುಕ್ರವಾರ, 30 ಅಕ್ಟೋಬರ್ 2020 (11:53 IST)
ದುಬೈ: ಐಪಿಎಲ್ 13 ರಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ತನ್ನನ್ನು ಬೌಲ್ಡ್  ಔಟ್ ಮಾಡಿದ ಕೆಕೆಆರ್ ಬೌಲರ್ ವರುಣ್ ಚಕ್ರವರ್ತಿಗೆ ಟಿಪ್ಸ್ ಕೊಟ್ಟಿದ್ದಾರೆ.


ಪಂದ್ಯದ ಬಳಿಕ ಯುವ ಸ್ಪಿನ್ನರ್ ಜತೆಗೆ ಮಾತುಕತೆ ನಡೆಸಿದ ಧೋನಿ ಹಲವು ಸಲಹೆ ಸೂಚನೆ ನೀಡಿದ್ದಾರೆ. ಧೋನಿ ಈ ರೀತಿ ಎದುರಾಳಿಗಳಿಗೂ ತಮ್ಮ ಅನುಭವದ ಧಾರೆಯೆರುತ್ತಿರುವುದು ಇದೇ ಮೊದಲೇನಲ್ಲ. ಈ ಫೋಟೋಗಳನ್ನು ಹಂಚಿಕೊಂಡಿರುವ ವರುಣ್ ‘ಚಿಪಾಕ್ ನಲ್ಲಿ ಅವರ ಆಟ ನೋಡಿ ಆರಾಧಿಸುತ್ತಿದ್ದ ಗಳಿಗೆಯಿಂದ ಈಗಿನವರೆಗೆ’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments