2021 ರ ಐಪಿಎಲ್ ನಲ್ಲಿ ಧೋನಿ ಸಿಎಸ್ ಕೆ ನಾಯಕತ್ವ ವಹಿಸಲ್ಲ

Webdunia
ಶನಿವಾರ, 14 ನವೆಂಬರ್ 2020 (10:54 IST)
ಚೆನ್ನೈ: ಈ ಬಾರಿಯ ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಹಿನ್ನಲೆಯಲ್ಲಿ ಮುಂದಿನ ಐಪಿಎಲ್ ನಲ್ಲಿ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿ ಉಳಿಯುವುದು ಅನುಮಾನ ಎಂದು ಟೀಂ ಇಂಡಿಯಾ ಮಾಜಿ ಕೋಚ್ ಸಂಜಯ್ ಬಂಗಾರ್ ಹೇಳಿದ್ದಾರೆ.


‘2011 ರಲ್ಲೂ ತಮ್ಮ ನಾಯಕತ್ವದಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ ನೀಡಿದಾಗ ಧೋನಿ ನಾಯಕತ್ವ ತ್ಯಜಿಸಲು ಮುಂದಾಗಿದ್ದರು. ಬಳಿಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕೇವಲ ಆಟಗಾರನಾಗಿ ಮುಂದುವರಿದರು. ಈಗ ಚೆನ್ನೈ ತಂಡದಲ್ಲೂ ಮುಂದಿನ ಆವೃತ್ತಿಯಲ್ಲಿ ನಾಯಕತ್ವ ಬಿಟ್ಟು ಕೇವಲ ಆಟಗಾರನಾಗಿ ಮುಂದುವರಿದರೂ ಅಚ್ಚರಿಯಿಲ್ಲ’ ಎಂದು ಬಂಗಾರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಮುಂದಿನ ಸುದ್ದಿ
Show comments