Webdunia - Bharat's app for daily news and videos

Install App

ಐಪಿಎಲ್ ನಿಂದಲೂ ಧೋನಿ ನಿವೃತ್ತಿ ಸೂಚನೆ

Webdunia
ಶನಿವಾರ, 24 ಅಕ್ಟೋಬರ್ 2020 (11:52 IST)
ದುಬೈ: ಐಪಿಎಲ್ 13 ರಲ್ಲಿ ತಂಡ ಹೀನಾಯ ಪ್ರದರ್ಶನ ನೀಡಿದ ಬಳಿಕ ಇನ್ನು ಮುಂದಿನ ಐಪಿಎಲ್ ನಲ್ಲಿ ಧೋನಿ ಆಡುವುದು  ಅನುಮಾನ ಎಂದು ಅಭಿಮಾನಿಗಳು ಅಭಿಪ್ರಾಯಪಡುತ್ತಿದ್ದಾರೆ.


ಇದಕ್ಕೆ ಕಾರಣ ಮುಂಬೈ ವಿರುದ್ಧ ಪಂದ್ಯ ಮುಗಿದ ಬಳಿಕ ಧೋನಿ ತೋರಿದ ವರ್ತನೆ. ಧೋನಿ ತಮ್ಮ ಆಪ್ತರಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯಗೆ ನಿನ್ನೆ ತಮ್ಮ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದರು. ಇದಕ್ಕೆ ಮೊದಲು ರಾಜಸ್ಥಾನ್ ಆಟಗಾರ ಜೋಸ್ ಬಟ್ಲರ್ ಗೂ ಜೆರ್ಸಿ ಉಡುಗೊರೆ ನೀಡಿದ್ದರು. ಈ ಮೂಲಕ ತಮ್ಮನ್ನು ಆರಾಧಿಸುವ, ಆಪ್ತ ಕ್ರಿಕೆಟಿಗರಿಗೆ ಜೆರ್ಸಿ ನೀಡುತ್ತಿರುವುದು ನಿವೃತ್ತಿಯ ಸೂಚನೆಯಿರಬಹುದು ಎಂದು ಅಭಿಮಾನಿಗಳು ಗುಸು ಗುಸು ಶುರು ಮಾಡಿದ್ದಾರೆ. ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೂ ನಿವೃತ್ತಿ ಹೇಳಿರುವ ಧೋನಿ ಮುಂದೆ ಐಪಿಎಲ್ ನಿಂದಲೂ ನಿವೃತ್ತಿಯಾದರೆ ಅವರನ್ನು ಅಂಗಣದಲ್ಲಿ ಮಿಸ್ ಮಾಡಿಕೊಳ್ಳುವುದಾಗಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments