ಸುರೇಶ್ ರೈನಾ ಮೇಲೆ ಚೆನ್ನೈ ಅಭಿಮಾನಿಗಳ ಸಿಟ್ಟು

Webdunia
ಶುಕ್ರವಾರ, 9 ಅಕ್ಟೋಬರ್ 2020 (10:07 IST)
ದುಬೈ: ಐಪಿಎಲ್ 13 ರ ಆರಂಭದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೈ ಕೊಟ್ಟಿದ್ದಕ್ಕೆ ಸುರೇಶ್ ರೈನಾ ಮೇಲೆ ಚೆನ್ನೈ ಅಭಿಮಾನಿಗಳು ಸಿಟ್ಟಾಗಿದ್ದಾರೆ.

 

ರೈನಾ ಸಾಮಾಜಿಕ ಜಾಲತಾಣದಲ್ಲಿ ಪತ್ನಿ ಪ್ರಿಯಾಂಕಾ ಜತೆಗೆ ವರ್ಕೌಟ್ ಮಾಡುತ್ತಿರುವ ಫೋಟೋ ಪ್ರಕಟಿಸಿದ್ದಕ್ಕೆ ಅಭಿಮಾನಿಗಳು ಆಕ್ರೋಶದಿಂದಲೇ ಕಾಮೆಂಟ್ ಮಾಡಿದ್ದಾರೆ. ನೀವು ಪತ್ನಿ ಜತೆಗೇ ವರ್ಕೌಟ್ ಮಾಡಿಕೊಂಡಿರಿ. ನಮಗೆ ಜಾಧವ್ ಇದ್ದಾರೆ.  ನಿಮಗೆ ಎಷ್ಟು ಕಾಡಿ-ಬೇಡಿ ಮಾಡೋದು. ವಾಪಸ್ ಚೆನ್ನೈಗೆ ಬರಬೇಡಿ ಎಂದು ಕೋಪದಿಂದಲೇ ಕೆಲವರು ಕಾಮೆಂಟ್ ಮಾಡಿದ್ದರೆ, ಮತ್ತೆ ಕೆಲವರು, ಚೆನ್ನೈ ಹೀನಾಯ ಸ್ಥಿತಿ ನಿಮಗೆ ಕಾಣಿಸುತ್ತಿಲ್ಲವೇ? ತಂಡಕ್ಕೆ ಮರಳಿ ಬನ್ನಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟೀಂ ಇಂಡಿಯಾಕ್ಕೆ ಇಂದೂ ಗೆಲ್ಲಲೇಬೇಕು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ವಿಶ್ವಕಪ್ ಟ್ರೋಫಿ ಮುಟ್ಟದೇ ಪೋಸ್ ಕೊಟ್ಟ ಮೋದಿ: ಪ್ರಧಾನಿಗೆ ಕ್ರಿಕೆಟಿಗರು ಕೊಟ್ಟ ಗಿಫ್ಟ್ ಏನು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ಮುಂದಿನ ಸುದ್ದಿ
Show comments