ಮುಂದಿನ ಐಪಿಎಲ್ ಮುಂದೂಡಲು ಅಭಿಮಾನಿಗಳಿಂದಲೇ ಒತ್ತಾಯ

Webdunia
ಗುರುವಾರ, 12 ನವೆಂಬರ್ 2020 (08:45 IST)
ದುಬೈ: ಐಪಿಎಲ್ 13 ಈಗಷ್ಟೇ ಮುಗಿದಿದೆ. ಹೀಗಾಗಿ ಐಪಿಎಲ್ 14 ನ್ನು ಮುಂದೂಡಿ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಕಾರಣವೂ ಇದೆ.


ಈ ವರ್ಷದ ಐಪಿಎಲ್ ನಡೆದಿರುವುದೇ ಲೇಟ್ ಆಗಿ. ಹೀಗಾಗಿ ಮುಂದಿನ ಏಪ್ರಿಲ್ ವೇಳೆಗೆ ಐಪಿಎಲ್ ನಡೆದರೆ ಹಾಲಿ ಚಾಂಪಿಯನ್ ಮುಂಬೈಗೆ ತುಂಬಾ ದಿನ ಚಾಂಪಿಯನ್ ಆಗಿ ಉಳಿಯುವ ಯೋಗವಿಲ್ಲ. ಈ ಐಪಿಎಲ್ ನಿಂದ ಮುಂದಿನ ಐಪಿಎಲ್ ಗೆ ಕೇವಲ ಆರು ತಿಂಗಳ ಅಂತರವಿದೆ. ಒಂದು ವೇಳೆ ಏಪ್ರಿಲ್ ನಲ್ಲಿ ಐಪಿಎಲ್ ನಡೆದರೆ ಮುಂಬೈಗೆ ಆರು ತಿಂಗಳು ಮಾತ್ರ ಚಾಂಪಿಯನ್ ಆಗುವ ಅವಕಾಶ ಸಿಗುತ್ತದೆ. ಹೀಗಾಗಿ ಐಪಿಎಲ್ ನ್ನು ಮುಂದೂಡಿ ಎಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments