Webdunia - Bharat's app for daily news and videos

Install App

ಆರ್ ಸಿಬಿ ನಾಯಕತ್ವದಿಂದ ವಿರಾಟ್ ಕೊಹ್ಲಿ ಕಿತ್ತೊಗೆಯಿರಿ: ಗೌತಮ್ ಗಂಭೀರ್

Webdunia
ಶನಿವಾರ, 7 ನವೆಂಬರ್ 2020 (11:09 IST)
ದುಬೈ: ಐಪಿಎಲ್ 13 ರಲ್ಲೂ ರಾಯಲ್ ಚಾಲೆಂಜರ್ಸ್ ಕಳಪೆ ಪ್ರದರ್ಶನ ನೀಡಿದ ಹಿನ್ನಲೆಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಟೀಕಿಸಿದ್ದಾರೆ.


ಈ ಹಿಂದೆಯೂ ಆರ್ ಸಿಬಿ ನಾಯಕರಾಗಿ ಕೊಹ್ಲಿಯನ್ನು ಟೀಕಿಸಿದ್ದ ಗಂಭೀರ್ ಈಗ ಮತ್ತೆ ಇದೇ ಮಾತನ್ನಾಡಿದ್ದು, ಬೆಂಗಳೂರು ಕೊಹ್ಲಿ ಹೊರತಾದ ಹೊಸ ನಾಯಕನನ್ನು ಹುಡುಕುವುದು ಉತ್ತಮ ಎಂದಿದ್ದಾರೆ. ‘ಎಂಟು ವರ್ಷ ಎನ್ನುವುದು ಸಾಕಷ್ಟು ಸಮಯ ನೀಡಿದಂತಾಯ್ತು.  ಪಂಜಾಬ್ ತಂಡವನ್ನೇ ನೋಡಿ, ಎರಡು ವರ್ಷ ಅಶ್ವಿನ್ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಲಿಲ್ಲವೆಂದು ಅವರನ್ನು ಕಿತ್ತು ಹಾಕಲಾಯಿತು. ಧೋನಿ, ರೋಹಿತ್ ಅವರನ್ನು ನೋಡಿ. ಅವರು ತಮ್ಮ ತಂಡಕ್ಕೆ ಸುದೀರ್ಘ ಸಮಯದಿಂದ ನಾಯಕತ್ವ ವಹಿಸಿದ್ದು ಮಾತ್ರವಲ್ಲ, ಚಾಂಪಿಯನ್ ಪಟ್ಟಕ್ಕೇರಿಸಿದರು. ಒಂದು ವೇಳೆ ಧೋನಿ, ರೋಹಿತ್ ಕೂಡಾ ಪ್ರದರ್ಶನ ನೀಡಿರದೇ ಇದ್ದಿದ್ದರೆ ಅವರನ್ನೂ ಕಿತ್ತು ಹಾಕಲಾಗುತ್ತಿತ್ತು’ ಎಂದು ಗಂಭೀರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments