Daily Horoscope
✕

ಚಿಯರ್ ಲೀಡರ್ ಎಂದಿದ್ದ ಸೆಹ್ವಾಗ್ ಗೆ ಪಂಜಾಬ್ ಬ್ಯಾಟ್ಸ್ ಮನ್ ಮ್ಯಾಕ್ಸ್ ವೆಲ್ ಕೊಟ್ಟ ಉತ್ತರವೇನು ಗೊತ್ತಾ?!

Webdunia
ಶನಿವಾರ, 21 ನವೆಂಬರ್ 2020 (09:53 IST)
ದುಬೈ: ಐಪಿಎಲ್ 13 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಕಳಪೆ ಪ್ರದರ್ಶನ ನೀಡಿದ್ದ ಗ್ಲೆನ್ ಮ್ಯಾಕ್ಸ್ ವೆಲ್ ಭಾರೀ ಟೀಕೆಗೊಳಗಾಗಿದ್ದರು. ಅದರಲ್ಲೂ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅಂತೂ ಮ್ಯಾಕ್ಸ್ ವೆಲ್ ರನ್ನು 10 ಕೋಟಿಯ ಚಿಯರ್ ಲೀಡರ್ ಎಂದು ವ್ಯಂಗ್ಯ ಮಾಡಿದ್ದರು.


ಇದರ ಬಗ್ಗೆ ಮ್ಯಾಕ್ಸ್ ವೆಲ್ ಈಗ ಪ್ರತಿಕ್ರಿಯೆ ನೀಡಿದ್ದಾರೆ. ‘ಪರವಾಗಿಲ್ಲ. ವೀರೂ ನನ್ನ ಮೇಲಿರುವ ಅಸಮಾಧಾನವನ್ನು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಅವರು ಅಂತಹ ಮಾಧ‍್ಯಮದಲ್ಲಿದ್ದಾರೆ. ಹೀಗಾಗಿ ಇಂತಹ ಹೇಳಿಕೆಯನ್ನು ನೀಡಲೇಬೇಕಾಗುತ್ತದೆ. ಅದರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ’ ಎಂದು ಮ್ಯಾಕ್ಸ್ ವೆಲ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments