Select Your Language

Notifications

webdunia
webdunia
webdunia
webdunia

ಐಪಿಎಲ್ 13: ಪಂಜಾಬ್ ತಂಡದಿಂದ ಗ್ಲೆನ್ ಮ್ಯಾಕ್ಸ್ ವೆಲ್ ಗೆ ಗೇಟ್ ಪಾಸ್?!

ಐಪಿಎಲ್ 13: ಪಂಜಾಬ್ ತಂಡದಿಂದ ಗ್ಲೆನ್ ಮ್ಯಾಕ್ಸ್ ವೆಲ್ ಗೆ ಗೇಟ್ ಪಾಸ್?!
ದುಬೈ , ಶುಕ್ರವಾರ, 9 ಅಕ್ಟೋಬರ್ 2020 (10:27 IST)
ದುಬೈ: ಐಪಿಎಲ್ 13 ರಲ್ಲಿ ಆಡಿದ ಆರು ಪಂದ್ಯಗಳ ಪೈಕಿ ಕೇವಲ 42 ರನ್ ಗಳಿಸಿ ಕಳಪೆ ಫಾರ್ಮ್ ಮುಂದುವರಿಸುತ್ತಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಆಟಗಾರ ಗ್ಲೆನ್ ಮ್ಯಾಕ್ಸ್ ವೆಲ್ ಮೇಲೆ ಟೀಕೆಗಳ ಸುರಿಮಳೆಯಾಗುತ್ತಿದೆ.

 

ಅವರನ್ನು ತಂಡದಿಂದ ಕಿತ್ತು ಹಾಕಬೇಕು ಎಂಬ ಕೂಗು ಜೋರಾಗುತ್ತಿದೆ. ಈ ನಡುವೆ ಮ್ಯಾಕ್ಸ್ ವೆಲ್ ಪ್ರದರ್ಶನ ಮತ್ತು ಅವರಿಗೆ ಗೇಟ್ ಪಾಸ್ ಕೊಡುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಅವರಿಗೆ ಇನ್ನೊಂದು ಚಾನ್ಸ್ ಕೊಟ್ಟು ನೋಡಬಹುದು ಎಂದಿದ್ದಾರೆ. ಆದರೆ ಅಭಿಮಾನಿಗಳು ಮಾತ್ರ ಅವರನ್ನು ಕಿತ್ತೊಗೆಯಿರಿ ಎಂದು ಒತ್ತಾಯಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸುರೇಶ್ ರೈನಾ ಮೇಲೆ ಚೆನ್ನೈ ಅಭಿಮಾನಿಗಳ ಸಿಟ್ಟು