Webdunia - Bharat's app for daily news and videos

Install App

ಅನುಷ್ಕಾ ಶರ್ಮಾ ಆಫ್ಘನ್ ಕ್ರಿಕೆಟಿಗ ರಶೀದ್ ಖಾನ್ ಪತ್ನಿಯಂತೆ!

Webdunia
ಮಂಗಳವಾರ, 13 ಅಕ್ಟೋಬರ್ 2020 (09:09 IST)
ಮುಂಬೈ: ಸನ್ ರೈಸರ್ಸ್ ಹೈದರಾಬಾದ್ ಪರ ಐಪಿಎಲ್ ಮಿಂಚುತ್ತಿರುವ ಆಫ್ಘನ್ ಕ್ರಿಕೆಟಿಗ ರಶೀದ್ ಖಾನ್ ಪತ್ನಿ ಯಾರು ಎಂದು ಗೂಗಲ್ ನಲ್ಲಿ ಸರ್ಚ್ ಮಾಡಿದರೆ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಹೆಸರು ತೋರಿಸುತ್ತಿದೆ!


ಈ ಎಡವಟ್ಟು ಈಗ ವೈರಲ್ ಆಗಿದೆ. ಹೈದರಾಬಾದ್ ಪರ ಮ್ಯಾಚ್ ವಿನ್ನಿಂಗ್ ಪರ್ಫಾರ್ಮೆನ್ಸ್ ಬೌಲಿಂಗ್ ಪ್ರದರ್ಶಿಸುತ್ತಿರುವ ರಶೀದ್ ಬಗ್ಗೆ ಅಭಿಮಾನಿಗಳಲ್ಲಿ ಸಹಜವಾಗಿ ಆಸಕ್ತಿಯಿದೆ. ಹೀಗಾಗಿ ಆತನ ಹಿನ್ನಲೆ ಬಗ್ಗೆ ಹಲವರು ಗೂಗಲ್ ನಲ್ಲಿ ಸರ್ಚ್ ಮಾಡುತ್ತಿದ್ದಾರೆ. ಆದರೆ ಗೂಗಲ್ ನಲ್ಲಿ ತೋರಿಸುತ್ತಿರುವ ಈ ಎಡವಟ್ಟು ಮಾಹಿತಿ ಮಾತ್ರ ಹಲವರು ಹುಬ್ಬೇರುವಂತೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಟೆಸ್ಟ್ ಪರೀಕ್ಷೆ

ಮುಂದಿನ ಸುದ್ದಿ
Show comments