Select Your Language

Notifications

webdunia
webdunia
webdunia
webdunia

ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ಬಗ್ಗೆ ಅಪಸ್ವರವೆತ್ತಿದ ಹರ್ಭಜನ್ ಸಿಂಗ್

ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾ ಬಗ್ಗೆ ಅಪಸ್ವರವೆತ್ತಿದ ಹರ್ಭಜನ್ ಸಿಂಗ್
ಮುಂಬೈ , ಬುಧವಾರ, 28 ಅಕ್ಟೋಬರ್ 2020 (10:39 IST)
ಮುಂಬೈ: ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ ಪ್ರಕಟವಾದ ಬೆನ್ನಲ್ಲೇ ಅಪಸ್ವರಗಳೂ ಕೇಳಿಬಂದಿದೆ. ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಬಿಸಿಸಿಐ ಆಯ್ಕೆ ಸಮಿತಿಯ ವಿರುದ್ಧ ಬಹಿರಂಗವಾಗಿಯೇ ಕಿಡಿ ಕಾರಿದ್ದಾರೆ.


ಮುಂಬೈ ಇಂಡಿಯನ್ಸ್ ಪರ ಆಡುವ ಸೂರ್ಯಕುಮಾರ್ ಯಾದವ್ ಐಪಿಎಲ್ ನಲ್ಲಿ ಮಾತ್ರವಲ್ಲ, ದೇಶೀಯ ಕ್ರಿಕೆಟ್ ನಲ್ಲೂ ಸತತವಾಗಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಹಾಗಿದ್ದರೂ ಅವರನ್ನು ತಂಡಕ್ಕೆ ಆಯ್ಕೆ ಮಾಡದೇ ಇರುವುದಕ್ಕೆ ಭಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೂರ್ಯಕುಮಾರ್ ಟೀಂ ಇಂಡಿಯಾಕ್ಕೆ ಆಯ್ಕೆಯಾಗಬೇಕಾದರೆ ಇನ್ನೂ ಏನು ಮಾಡಬೇಕು? ಬಿಸಿಸಿಐ ಆಯ್ಕೆ ಸಮಿತಿಯೇ ಮಾನದಂಡವೇ ಅರ್ಥವಾಗುತ್ತಿಲ್ಲ ಎಂದು ಟ್ವೀಟ್ ಮೂಲಕ ಭಜಿ ಅಸಮಾಧಾನ ಹೊರಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿರಾಟ್ ಕೊಹ್ಲಿ ಬಳಿಕ ಕೆಎಲ್ ರಾಹುಲ್ ಗೆ ಟೀಂ ಇಂಡಿಯಾ ನಾಯಕತ್ವ ನೀಡಲು ಸಿದ್ಧತೆ ಶುರು!