Webdunia - Bharat's app for daily news and videos

Install App

ಬ್ಯಾಟಿಂಗ್ ಬಳಿಕ ಮಂಡಿಯೂರಿ ಹಾರ್ದಿಕ್ ಪಾಂಡ್ಯ ಗೌರವ ಸಲ್ಲಿಸಿದ್ದು ಇದೇ ಕಾರಣಕ್ಕೆ!

Webdunia
ಸೋಮವಾರ, 26 ಅಕ್ಟೋಬರ್ 2020 (09:58 IST)
ದುಬೈ: ಮುಂಬೈ ಇಂಡಿಯನ್ಸ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನಿನ್ನೆಯ ಪಂದ್ಯದಲ್ಲಿ ಬ್ಯಾಟಿಂಗ್ ಬಳಿಕ ಮಂಡಿಯೂರಿ ಗೌರವ ಸಲ್ಲಿಸಿದ್ದು, ಈಗ ಎಲ್ಲೆಡೆ ವೈರಲ್ ಆಗಿದೆ.

 

ಅಷ್ಟಕ್ಕೂ ಹಾರ್ದಿಕ್ ಈ ರೀತಿ ಗೌರವ ಸಲ್ಲಿಸಿದ್ದು ಯಾಕೆ ಗೊತ್ತಾ? ಸದ್ಯಕ್ಕೆ ಕಪ್ಪು ವರ್ಣೀಯರ ವಿರುದ್ಧ ನಡೆಯುತ್ತಿರುವ ಜನಾಂಗೀಯ ತಾರತಮ್ಯ ವಿರೋಧಿ ಅಭಿಯಾನ (ಬಿಎಲ್ಎ) ಚಾಲ್ತಿಯಲ್ಲಿದೆ. ಅದರಂತೆ ಕ್ರಿಕೆಟಿಗರು ಪಂದ್ಯದ ನಡುವೆ ಮಂಡಿಯೂರಿ ಕೈ ಮುಂದೆ ಮಾಡಿ ಗೌರವ ಸಲ್ಲಿಸುವ ಮೂಲಕ ಈ ಅಭಿಯಾನವನ್ನು ಬೆಂಬಲಿಸುತ್ತಿದ್ದಾರೆ. ಆದರೆ ಐಪಿಎಲ್ ನಲ್ಲಿ ಈ ರೀತಿ ಯಾವುದೇ ಕ್ರಿಕೆಟಿಗರೂ ಮಾಡಿರಲಿಲ್ಲ. ಪಾಂಡ್ಯ ಈ ಮೂಲಕ ಬಿಎಲ್ಎ ಅಭಿಯಾನ ಬೆಂಬಲಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಟಿ ಜಾಸ್ಮಿನ್ ವಾಲಿಯಾಗೆ ಗುಡ್‌ಬೈ ಹೇಳಿದ್ರಾ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ: ಪುಷ್ಟಿ ನೀಡಿದ ಇಬ್ಬರ ನಡೆ

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

ಮುಂದಿನ ಸುದ್ದಿ
Show comments