ಐಪಿಎಲ್ 13: ವಾಹ್...! ಎಬಿಡಿ... ನೀವು ಜೀನಿಯಸ್!

Webdunia
ಭಾನುವಾರ, 18 ಅಕ್ಟೋಬರ್ 2020 (09:03 IST)
ದುಬೈ: ಐಪಿಎಲ್ 13 ರ ನಿನ್ನೆಯ  ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕೊನೆಯ ಕ್ಷಣದಲ್ಲಿ ರೋಚಕ ಗೆಲುವು ಕೊಡಿಸಿದ ಎಬಿಡಿ ವಿಲಿಯರ್ಸ್ ಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.


ವಾಹ್.. ಎಬಿಡಿ ನೀವು ಜೀನಿಯಸ್ ಎಂದು ಸಾಮಾಜಿಕ ಜಾಲತಾಣದಲ್ಲಿ ಅವರನ್ನು ಕೊಂಡಾಡಲಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತ್ತು. ಈ ಮೊತ್ತ ಬೆನ್ನತ್ತುವಾಗ ಆರಂಭದಲ್ಲಿ ಕೊಂಚ ನಿಧಾನಿಯಾದ ಆರ್ ಸಿಬಿ ನಡುವಿನಲ್ಲಿ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಹೀಗಾಗಿ ಆರ್ ಸಿಬಿ ಸೋಲು ಖಚಿತ ಎನ್ನುವ ಸ್ಥಿತಿ ಎದುರಾಗಿತ್ತು. ಈ ಸಂದರ್ಭದಲ್ಲಿ ಕಣಕ್ಕಿಳಿದ ಎಬಿಡಿ ಪಂದ್ಯದ ಚಿತ್ರಣವನ್ನೇ ಬದಲಾಯಿಸಿದರು. ಕೇವಲ 22 ಎಸೆತಗಳಿಂದ 55 ರನ್ ಚಚ್ಚಿದ ಎಬಿಡಿ ಅಸಾಧ‍್ಯವೆನಿಸಿದ್ದ ಗೆಲುವನ್ನು ಸಾಧ‍್ಯವಾಗಿಸಿದರು. ಮೈದಾನದ ಮೂಲೆ ಮೂಲೆಗೂ ಚೆಂಡು ಅಟ್ಟಿದ ಎಬಿಡಿ ಆಟದಿಂದಾಗಿ ಆರ್ ಸಿಬಿ ಎರಡು ಎಸೆತ ಬಾಕಿ ಇರುವಂತೆಯೇ 179 ರನ್ ಗಳಿಸುವ ಮೂಲಕ ಗೆಲುವು ದಾಖಲಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೊಹ್ಲಿಯಿಂದ ಬ್ಯಾಟಿಂಗ್ ಟಿಪ್ಸ್, ರೋಹಿತ್ ರಿಂದ ಕ್ಯಾಪ್ಟನ್ಸಿ ಟಿಪ್ಸ್: ಶುಭಮನ್ ಗಿಲ್ ಬಲು ಜಾಣ

ಫಿಟ್ ಇದ್ರೆ ನಂಗೆ ಹೇಳ್ಬೇಕಿತ್ತು, ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ತಿರುಗೇಟು

ಯಾವ ದಿನ ನಿವೃತ್ತಿಯಾಗುತ್ತೇನೆಂದು ಅಂದೇ ಹೇಳಿದ್ದರು ವಿರಾಟ್ ಕೊಹ್ಲಿ

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ಮುಂದಿನ ಸುದ್ದಿ
Show comments