ಐಪಿಎಲ್ 13: ಅಧಿಕೃತವಾಗಿ ಕೂಟದಿಂದ ಹೊರಬಿದ್ದ ಚೆನ್ನೈ

Webdunia
ಶನಿವಾರ, 24 ಅಕ್ಟೋಬರ್ 2020 (08:55 IST)
ದುಬೈ: ಐಪಿಎಲ್ 13 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಯಾತ್ರೆ ಲೀಗ್ ಹಂತಕ್ಕೇ ಮುಗಿದಿದೆ. ನಿನ್ನೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 10 ವಿಕೆಟ್ ಗಳ ಸೋಲನುಭವಿಸಿದೆ.

 
ಈ ಸೋಲಿನೊಂದಿಗೆ ಚೆನ್ನೈ ಪ್ಲೇ ಆಫ್ ಕನಸು ಸಂಪೂರ್ಣ ಭಗ್ನವಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಮತ್ತೆ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿತು. ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 114 ರನ್ ಗಳಿಸಿತು. ಚೆನ್ನೈ ಪರ ಸ್ಯಾಮ್ ಕ್ಯುರೇನ್ 47 ಎಸೆತಗಳಿಂದ 52 ರನ್ ಗಳಿಸಿದರು. ಉಳಿದಂತೆ ಎಲ್ಲರದ್ದೂ ಪೆವಲಿಯನ್ ಪೆರೇಡ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಶತಕದ ಸ್ಟೈಲ್ ಕಾಪಿ ಮಾಡಿದ ಬಾಬರ್ ಅಜಮ್: ಸ್ವಂತಿಕೆನೇ ಇಲ್ವಾ ಎಂದ ನೆಟ್ಟಿಗರು video

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

ಮುಂದಿನ ಸುದ್ದಿ
Show comments