ಐಪಿಎಲ್ 13: ಶಿಖರ್ ಧವನ್ ವೀರಾವೇಷಕ್ಕೆ ಸೋತ ಚೆನ್ನೈ

Webdunia
ಭಾನುವಾರ, 18 ಅಕ್ಟೋಬರ್ 2020 (08:53 IST)
ದುಬೈ: ಐಪಿಎಲ್ 13 ರಲ್ಲಿ ಚೆನ್ನೈ ಸೋಲಿನ ಸರಪಳಿ ಮುಂದುವರಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ  5 ವಿಕೆಟ್ ಗಳ ಸೋಲು ಅನುಭವಿಸಿದೆ.


ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತ್ತು. ಫಾ ಡು ಪ್ಲೆಸಿಸ್ 58, ಅಂಬಟಿ ರಾಯುಡು 45, ಶೇನ್ ವ್ಯಾಟ್ಸನ್ 36 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಡೆಲ್ಲಿ ಆರಂಭದಲ್ಲಿ ಬೇಗನೇ ವಿಕೆಟ್ ಕಳೆದುಕೊಂಡರೂ ಶಿಖರ್ ಧವನ್ ಹೊಡೆಬಡಿಯ ಆಟವಾಡಿ ಶತಕ ಗಳಿಸಿ ತಂಡವನ್ನು ಆಧರಿಸಿದರು. ಶಿಖರ್ 58 ಎಸೆತಗಳಿಂದ ಅಜೇಯ 101 ರನ್ ಗಳಿಸಿ ಗೆಲುವಿನ ದಡ ಮುಟ್ಟಿಸಿದರು. ಅಂತಿಮವಾಗಿ ಡೆಲ್ಲಿ 19.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 185 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

IND vs WI: ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್

ಮುಂದಿನ ಸುದ್ದಿ
Show comments