ಐಪಿಎಲ್ 13: ಯುವಕರ ಡೆಲ್ಲಿ ಮುಂದೆ ಸೋತ ಅನುಭವಿ ಚೆನ್ನೈ

Webdunia
ಶನಿವಾರ, 26 ಸೆಪ್ಟಂಬರ್ 2020 (08:58 IST)
ದುಬೈ: ಐಪಿಎಲ್ 13 ರಲ್ಲಿ ಪ್ರಬಲ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸತತ ಎರಡನೇ ಸೋಲು ಕಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 44 ರನ್ ಗಳ ಸೋಲು ಕಂಡಿದೆ.


ಯಂಗ್ ಶ್ರೇಯಸ್ ಐಯರ್ ನೇತೃತ್ವದ ಡೆಲ್ಲಿ ಪಡೆ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಿಂಚಿ ಧೋನಿ ನೇತೃತ್ವದ ಸಿಎಸ್ ಕೆ ಸೋಲುಣಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತು. ಆರಂಭಿಕ ಪೃಥ್ವಿ ಶಾ 64, ರಿಷಬ್ ಪಂತ್ ಅಜೇಯ 37 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಚೆನ್ನೈ ನಿಗದಿತ 20 ಓವರ್ ಗಳಲ್ಲಿ  7 ವಿಕೆಟ್ ನಷ್ಟಕ್ಕೆ 131ರನ್ ಗಳಿಸಲಷ್ಟೇ ಶಕ್ತವಾಯಿತು. ಫಾ ಡು ಪ್ಲೆಸಿಸ್ 43, ಕೇದಾರ್ ಜಾಧವ್ 26 ರನ್ ಗಳಿಸಿದ್ದು ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂತಹ ರನ್ ಬರಲಿಲ್ಲ. ಇದರೊಂದಿಗೆ ಸಿಎಸ್ ಕೆ ಸತತ ಎರಡನೇ ಸೋಲು ಕಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾಕ್ಕೆ ಹೊಸ ನಾಯಕ ಬಂದ ಮೇಲೆ ಜಸ್ಪ್ರೀತ್ ಬುಮ್ರಾ ಫಾರ್ಮ್ ಕಳೆದುಕೊಂಡ್ರಾ

WPL 2026: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಕನಸಿಗೆ ಈ ಎರಡು ತಂಡಗಳೇ ಆಸರೆ

IND vs NZ: ನ್ಯೂಜಿಲೆಂಡ್ ವಿರುದ್ಧ ಇಂದು ಟೀಂ ಇಂಡಿಯಾಗೆ ಕೊನೆಯ ಟಿ20 ಪಂದ್ಯ

ಪಂಚೆಯುಟ್ಟುಕೊಂಡು ಅನಂತಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಬಂದ ಟೀಂ ಇಂಡಿಯಾ ಕ್ರಿಕೆಟಿಗರು Video

ಪಿಟಿ ಉಷಾ ಪತಿ ಶ್ರೀನಿವಾಸನ್ ಇನ್ನಿಲ್ಲ: ಖುದ್ದು ಕರೆ ಮಾಡಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments