ಐಪಿಎಲ್ 13: ಅನುಭವಿ ಚೆನ್ನೈಗೆ ಇಂದು ಯಂಗ್ ಡೆಲ್ಲಿ ಸವಾಲು

Webdunia
ಶನಿವಾರ, 17 ಅಕ್ಟೋಬರ್ 2020 (10:12 IST)
ದುಬೈ: ಐಪಿಎಲ್ 13 ರಲ್ಲಿ ಕಳಪೆ ಆಟದಿಂದ ಟೀಕೆಗೊಳಗಾಗುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇಂದು ಪ್ರಬಲ ಡೆಲ್ಲಿ ಎದುರಾಳಿಯಾಗಲಿದೆ.


ಇಂದಿನ ಎರಡನೇ ಪಂದ್ಯದಲ್ಲಿ ಚೆನ್ನೈ ಡೆಲ್ಲಿ ತಂಡವನ್ನು ಎದುರಿಸಲಿದೆ. ಅಗ್ರಸ್ಥಾನಿಯಾಗಿರುವ ಡೆಲ್ಲಿಗೆ ಚೆನ್ನೈ ಮಣಿಸುವುದು ಕಷ್ಟವಾಗದು. ಸದ್ಯಕ್ಕೆ ಚೆನ್ನೈಗೆ ಬ್ಯಾಟಿಂಗ್ ಸಮಸ್ಯೆಯಾಗಿದೆ. ಕಳೆದ ಪಂದ್ಯದಲ್ಲಿ ಕೊಂಚ ಚೇತೋಹಾರಿ ಪ್ರದರ್ಶನ ನೀಡಿದರೂ ಚೆನ್ನೈ ಬೃಹತ್ ಮೊತ್ತ ಪೇರಿಸುವಲ್ಲಿ ಸೋಲುತ್ತಿದೆ. ಇದು ಪ್ರಬಲ ಡೆಲ್ಲಿ ವಿರುದ್ಧ ಕೊರತೆಯಾಗಿ ಕಾಡಬಹುದು. ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಮುಂದಿನ ಸುದ್ದಿ
Show comments