Daily Horoscope

ಐಪಿಎಲ್ 13: ಕೆಎಲ್ ರಾಹುಲ್ ಪಡೆಗೆ ವಿಘ್ನ ಸಂತೋಷಿಯಾದ ಚೆನ್ನೈ ಸೂಪರ್ ಕಿಂಗ್ಸ್

Webdunia
ಸೋಮವಾರ, 2 ನವೆಂಬರ್ 2020 (09:19 IST)
ದುಬೈ: ಇದುವರೆಗೆ ಕಳಪೆ ಪ್ರದರ್ಶನ ನೀಡುತ್ತಲೇ ಬಂದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇದೀಗ ಕೊನೆಯ ಹಂತದಲ್ಲಿ ಗೆಲುವಿನೊಂದಿಗೆ ಬೇರೆ ತಂಡಗಳ ಪ್ಲೇ ಆಫ್ ಕನಸಿಗೆ ವಿಘ್ನ ಸಂತೋಷಿಯಾಗುತ್ತಿದೆ.


ನಿನ್ನೆಯ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು 9 ವಿಕೆಟ್ ಗಳಿಂದ ಸೋಲಿಸಿ ತಾನು ಕೂಟದಿಂದ ಹೊರಬಿದ್ದಿರುವುದಲ್ಲದೆ, ಪಂಜಾಬ್ ನ್ನೂ ಹೊರನೂಕಿದೆ. ನಿನ್ನೆಯ ಸೋಲಿನೊಂದಿಗೆ ಪಂಜಾಬ್ ಪ್ಲೇ ಆಫ್ ಕನಸು ಭಗ್ನವಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ ಸಿಎಸ್ ಕೆ 18.5 ಓವರ್ ಗಳಲ್ಲಿ ಕೇವಲ 1 ವಿಕೆಟ್ ನಷ್ಟಕ್ಕೆ 154 ರನ್ ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿತು. ಆದರೆ ಈ ಗೆಲುವು ಚೆನ್ನೈಗೂ ಲಾಭವಿಲ್ಲ, ಅತ್ತ ಪಂಜಾಬ್ ಕನಸೂ ಕಮರುವಂತೆ ಮಾಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments