ಐಪಿಎಲ್ 13: ಆರ್ ಸಿಬಿ ವರ್ಸಸ್ ಸಿಎಸ್ ಕೆ ಮ್ಯಾಚ್ ಬಗ್ಗೆ ಫ್ಯಾನ್ಸ್ ಗೆ ಈಗಲೇ ಉತ್ಸಾಹ!

Webdunia
ಬುಧವಾರ, 7 ಅಕ್ಟೋಬರ್ 2020 (09:48 IST)
ದುಬೈ: ಐಪಿಎಲ್ 13 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಇನ್ನೂ ಎದುರಾಗಿಲ್ಲ. ಈ ಎರಡೂ ತಂಡಗಳು ಸೆಣಸಾಡುವುದನ್ನು ನೋಡುವ ಪ್ರತ್ಯೇಕ ಅಭಿಮಾನಿ ವರ್ಗವೇ ಇದೆ.


ಶನಿವಾರ ಈ ಮಹತ್ವದ ಪಂದ್ಯ ನಡೆಯಲಿದ್ದು, ಧೋನಿ ವರ್ಸಸ್ ಕೊಹ್ಲಿ ಪಂದ್ಯ ನೋಡಲು ಅಭಿಮಾನಿಗಳು ಈಗಲೇ ಉತ್ಸುಕರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮೆಮೆಗಳ ಮೂಲಕ ಅಭಿಮಾನಿಗಳು ಈಗಲೇ ತಮ್ಮ ತಮ್ಮ ನೆಚ್ಚಿನ ತಂಡವನ್ನು ಸಪೋರ್ಟ್ ಮಾಡಲು ಶುರು ಮಾಡಿದ್ದಾರೆ. ಈ ಮಹತ್ವದ ಪಂದ್ಯದ ಬಗ್ಗೆ ಆಟಗಾರರಗಿಂತಲೂ ಅಭಿಮಾನಿಗಳಲ್ಲಿ ಹೆಚ್ಚಿನ ಉತ್ಸಾಹವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಮುಂದಿನ ಸುದ್ದಿ
Show comments