Webdunia - Bharat's app for daily news and videos

Install App

ಐಪಿಎಲ್ 13: ಗಾಯಾಳು ಭುವನೇಶ್ವರ್ ಕುಮಾರ್ ಸ್ಥಾನಕ್ಕೆ ಬಂದ ಯುವ ವೇಗಿ

Webdunia
ಬುಧವಾರ, 7 ಅಕ್ಟೋಬರ್ 2020 (10:17 IST)
ದುಬೈ: ಗಾಯಗೊಂಡು ಐಪಿಎಲ್ 13 ರಿಂದ ಹೊರಬಂದ ಭುವನೇಶ್ವರ್ ಕುಮಾರ್ ಸ್ಥಾನಕ್ಕೆ ಬದಲಿ ಆಟಗಾರನನ್ನು ಸನ್ ರೈಸರ್ಸ್ ಹೈದರಾಬಾದ್ ಘೋಷಿಸಿದೆ.


ಭುವಿ ಜಾಗಕ್ಕೆ ಯುವ ವೇಗಿ ಪೃಥ್ವಿ ರಾಜ್ ಯಾರಾ ಹೆಸರನ್ನು ಘೋಷಿಸಿದೆ. 22 ವರ್ಷದ ಪೃಥ್ವಿ ರಾಜ್ ಆಂಧ‍್ರ ಮೂಲದವರು. ಇದುವರೆಗೆ 11 ಪ್ರಥಮ ದರ್ಜೆ ಕ್ರಿಕೆಟ್ ಆಡಿರುವ ಪೃಥ್ವಿ 39 ವಿಕೆಟ್ ಕಬಳಿಸಿದ್ದಾರೆ.  ಕಳೆದ ವರ್ಷ ಪೃಥ್ವಿ ರಾಜ್ ಕೆಕೆಆರ್ ತಂಡದ ಪರ ಆಡಿದ್ದರು. ಸದ್ಯದಲ್ಲೇ ಅವರು ಯುಎಇಗೆ ತೆರಳಿ ಹೈದರಾಬಾದ್ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments