ಐಪಿಎಲ್ ನಲ್ಲಿ ಹೆಚ್ಚಾಗುತ್ತಿದೆ ಗಾಯಾಳುಗಳ ಲಿಸ್ಟ್

Webdunia
ಗುರುವಾರ, 8 ಅಕ್ಟೋಬರ್ 2020 (10:44 IST)
ದುಬೈ: ಐಪಿಎಲ್ 13 ಆರಂಭವಾಗಿ ಮೂರು ವಾರ ಕಳೆಯುವಷ್ಟರಲ್ಲೇ ಗಾಯಾಳುಗಳ ಸಂಖ್ಯೆಯೂ ಹೆಚ್ಚುತ್ತಿರುವುದು ಫ್ರಾಂಚೈಸಿಗಳಿಗೆ ತಲೆನೋವಾಗಿದೆ.


ಸನ್ ರೈಸರ್ಸ್ ಹೈದರಾಬಾದ್ ತಂಡದಿಂದ ಭುವನೇಶ‍್ವರ್ ಕುಮಾರ್, ಡೆಲ್ಲಿ ತಂಡದಿಂದ ಅಮಿತ್ ಮಿಶ್ರಾ ಗಾಯಾಳುವಾಗಿ ಟೂರ್ನಿಯಿಂದ ಹೊರಬಿದ್ದರೆ ಈಗ ಕೆಕೆಆರ್ ತಂಡದಲ್ಲೂ ಗಾಯದ ಚಿಂತೆ ಆವರಿಸಿದೆ. ಕೆಕೆಆರ್ ಬೌಲರ್ ಅಮೆರಿಕಾ ಮೂಲದ ಅಲಿ ಖಾನ್ ಟೂರ್ನಿಯಿಂದ ಔಟ್ ಆಗಿದ್ದಾರೆ. ಬಹಳ ದಿನಗಳ ನಂತರ ಕ್ರಿಕೆಟ್ ಆಡುತ್ತಿರುವುದು, ಅಭ್ಯಾಸದ ಕೊರತೆ, ಹಾಗೂ ಯುಎಇಯ ಅತೀವ ಶಾಖ ಬೌಲರ್ ಗಳನ್ನು ಕಂಗೆಡಿಸುತ್ತಿದೆ ಎನ್ನಬಹುದು. ಇದರಿಂದಾಗಿ ಆಟಗಾರರು ಫಿಟ್ನೆಸ್ ಕೊರತೆ ಎದುರಿಸುತ್ತಿದ್ದು, ಗಾಯಾಳುಗಳ ಲಿಸ್ಟ್ ಕೂಡಾ ಹೆಚ್ಚುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಮುಂದಿನ ಸುದ್ದಿ
Show comments