ಐಪಿಎಲ್ 13: ಹೊಸ ಬದಲಾವಣೆಯೊಂದಿಗೆ ಪರೀಕ್ಷೆ ಎದುರಿಸಲಿರುವ ಕೆಎಲ್ ರಾಹುಲ್ ಪಡೆ

Webdunia
ಶನಿವಾರ, 10 ಅಕ್ಟೋಬರ್ 2020 (09:10 IST)
ದುಬೈ: ಐಪಿಎಲ್ 13 ರಲ್ಲಿ ಇಂದು ಎರಡು ಪಂದ್ಯ ನಡೆಯಲಿದ್ದು, ಮೊದಲ ಪಂದ್ಯ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ಮಧ್ಯೆ ನಡೆಯಲಿದೆ.


ಈಗಾಗಲೇ ಸೋತು ಸುಣ್ಣವಾಗಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಇಂದು ಹೊಸ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ‍್ಯತೆಯಿದೆ. ಕಳೆದ ಪಂದ್ಯದಲ್ಲೇ ಸ್ಪೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ರನ್ನು ಕಣಕ್ಕಿಳಿಸಲು ಪಂಜಾಬ್ ನಿರ್ಧರಿಸಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅನಾರೋಗ್ಯದಿಂದಾಗಿ ಅವರು ಕಣಕ್ಕಿಳಿದಿರಲಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ ವೆಲ್ ರನ್ನು ಕಿತ್ತು ಹಾಕಿ ಕ್ರಿಸ್ ಗೇಲ್ ಗೆ ಅವಕಾಶ ನೀಡುವ ಸಾಧ‍್ಯತೆಯಿದೆ. ಸೋಲು ತಪ್ಪಿಸಿಕೊಳ್ಳಲು ಹವಣಿಸುತ್ತಿರುವ ರಾಹುಲ್ ಪಡೆ ಇಂದು ಮತ್ತಷ್ಟು ಬದಲಾವಣೆ ಮಾಡಿದರೂ ಅಚ್ಚರಿಯಿಲ್ಲ. ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

India vs Australia: ಶಹಬ್ಬಾಸ್‌, ಜೆಮಿಮಾ ರಾಡ್ರಿಗಸ್ ಅಬ್ಬರಕ್ಕೆ ಮಕಾಡೆ ಮಲಗಿದ ಆಸ್ಟ್ರೇಲಿಯಾ

INDW vs AUSW: ಗೆಲ್ಲಲಿ ಸೋಲಲಿ ಅಭಿಮಾನಿಗಳ ಕಣ್ಣಲ್ಲಿ ಹೀರೋ ಆದ ಜೆಮಿಮಾ ರೊಡ್ರಿಗಸ್

ರೋಹಿತ್ ಶರ್ಮಾ ಬಗ್ಗೆ ಬಂದ ರೂಮರ್ ಗಳಿಗೆ ಮುಂಬೈ ಇಂಡಿಯನ್ಸ್ ಮಹತ್ವದ ಹೇಳಿಕೆ

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

INDW vs AUSW: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ವನಿತೆಯರಿಗೆ ಸಂಕಷ್ಟ

ಮುಂದಿನ ಸುದ್ದಿ
Show comments