Webdunia - Bharat's app for daily news and videos

Install App

ಐಪಿಎಲ್ 13: ಇಂದು ಪಂಜಾಬ್-ಮುಂಬೈ ಹೈ ವೋಲ್ಟೇಜ್ ಪಂದ್ಯ

Webdunia
ಗುರುವಾರ, 1 ಅಕ್ಟೋಬರ್ 2020 (09:32 IST)
ದುಬೈ: ಐಪಿಎಲ್  13 ರಲ್ಲಿ ಇಂದು ಪ್ರಮುಖ ತಂಡಗಳ ನಡುವೆ ಜಿದ್ದಾ ಜಿದ್ದಿನ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಇಂದಿನ ಪಂದ್ಯ ನಡೆಯಲಿದೆ.


ಎರಡೂ ತಂಡಗಳ ಬ್ಯಾಟಿಂಗ್ ಬಲಾಢ್ಯವಾಗಿದೆ. ಹೀಗಾಗಿ ರೋಹಿತ್, ಇಶಾನ್ ಕಿಶನ್, ಪೊಲ್ಲಾರ್ಡ್ ಒಳಗೊಂಡ ಬಲಾಢ್ಯ ಬ್ಯಾಟಿಂಗ್ ಮುಂಬೈ ಕಡೆಗಿದ್ದರೆ, ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ರಂತಹ ಸ್ಪೋಟಕ ಬ್ಯಾಟ್ಸ್ ಮನ್ ಗಳು ಪಂಜಾಬ್ ಕಡೆಗೆ. ಹೀಗಾಗಿ ಇದು ಬ್ಯಾಟಿಂಗ್ ಶಕ್ತಿಯ ನಡುವೆ ನಡೆಯುವ ಹೋರಾಟವಾಗಲಿದೆ. ಇಂದಿನ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments