ಐಪಿಎಲ್ 13: ಗೆದ್ದ ಪಂಜಾಬ್ ಗೆ ಅಗ್ರ ನಾಲ್ಕರೊಳಗೆ ಸ್ಥಾನ

Webdunia
ಮಂಗಳವಾರ, 27 ಅಕ್ಟೋಬರ್ 2020 (07:32 IST)
ದುಬೈ: ಮಹತ್ವದ ಸಂದರ್ಭದಲ್ಲಿಯೇ ಕಿಂಗ್ಸ್ ಇಲೆವೆನ್ ಪಂಜಾಬ್ ಹಳಿಗೆ ಬಂದಿದೆ. ನಿನ್ನೆ ಕೆಕೆಆರ್ ವಿರುದ್ಧ ನಡೆದ ಮಹತ್ವದ ಪಂದ್ಯವನ್ನು ಗೆಲ್ಲುವ ಮೂಲಕ ಅಗ್ರ ನಾಲ್ಕರೊಳಗೆ ಸ್ಥಾನ ಸಂಪಾದಿಸಿದೆ.

 

ನಿನ್ನೆಯ ಪಂದ್ಯದಲ್ಲಿ ಪಂಜಾಬ್ 8 ವಿಕೆಟ್ ಗಳ ಗೆಲುವು ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕೊತ್ತಾ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಪಂಜಾಬ್ ಮನ್ ದೀಪ್ ಸಿಂಗ್ ಅರ್ಧಶತಕ (66), ಕ್ರಿಸ್ ಗೇಲ್ ಬಿರುಸಿನ 51 ರನ್ ಗಳ ನೆರವಿನಿಂದ 18.5 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 150 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು. ಇದರೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದ ಪಂಜಾಬ್ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

IND vs ENG: ಲಾರ್ಡ್ಸ್ ಏಕದಿನ ಪಂದ್ಯವೇ ರೋಹಿತ್ ಶರ್ಮಾಗೆ ಕೊನೆಯ ಪಂದ್ಯವೇ

IND vs ENG: ಎಲ್ಲೋದ್ರು ಆ ರೋಹಿತ್ ಶರ್ಮಾ: ಫ್ಯಾನ್ಸ್ ಗೆ ಬೇಸರ ತಂದ ಹಿಟ್ ಮ್ಯಾನ್

IND vs ENG: ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್, ಕೆಎಲ್ ರಾಹುಲ್ ಗೈರು

ಮುಂದಿನ ಸುದ್ದಿ
Show comments