ಐಪಿಎಲ್ 13: ಅಗ್ರ ನಾಲ್ಕಕ್ಕೇರಿದ ಕೆಕೆಆರ್ ಗೆ ಪ್ಲೇ ಆಫ್ ಕನಸು

Webdunia
ಸೋಮವಾರ, 2 ನವೆಂಬರ್ 2020 (09:38 IST)
ದುಬೈ: ಐಪಿಎಲ್ 13 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಿನ್ನೆ 60 ರನ್ ಗಳ ಗೆಲುವು ಸಾಧಿಸಿದ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡ ಈಗ ಅಂಕಪಟ್ಟಯಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ.


ಇದರೊಂದಿಗೆ ಕೆಕೆಆರ್ ಪ್ಲೇ ಆಫ್ ಗೆ ತೇರ್ಗಡೆಯಾಗಲಿದೆ. ಇದೀಗ ನಾಲ್ಕನೇ ಸ್ಥಾನದಲ್ಲಿರುವ ಕೆಕೆಆರ್ ಸದ್ಯಕ್ಕೆ 14 ಅಂಕ ಪಡೆದಿದೆ. ರಾಜಸ್ಥಾನ್ ಮತ್ತು ಪಂಜಾಬ್ ಕೂಟದಿಂದ ಹೊರಬಿದ್ದಿದೆ. ಹೀಗಾಗಿ ಕೆಕೆಆರ್ ಗೆ ಅದೃಷ್ಟ ಖುಲಾಯಿಸಿದೆ. ಒಂದು ವೇಳೆ ನಿನ್ನೆ ಪಂಜಾಬ್ ಗೆದ್ದಿದ್ದರೆ ಕೆಕೆಆರ್ ಗೆ ಈ ಅವಕಾಶ ಸಿಗುತ್ತಿರಲಿಲ್ಲ. ಪಂಜಾಬ್ ನ ಸೋಲು ಕೆಕೆಆರ್ ಗೆ ಅದೃಷ್ಟ ತಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

IND vs ENG: ಟೀಂ ಇಂಡಿಯಾ ಹೀನಾಯವಾಗಿ ಸೋತ ಮೇಲೂ ಪತ್ರಿಕಾಗೋಷ್ಠಿಯಲ್ಲಿ ಕೋಚ್ ಗೌತಮ್ ಗಂಭೀರ್ ಹೀಗೆ ಹೇಳೋದಾ Video

IND vs ENG: ಇಂದು ವೈಭವ್ ಸೂರ್ಯವಂಶಿ ಆಡೋದು ಡೌಟ್, ಎಲ್ಲದಕ್ಕೂ ಕನ್ನಡಿಗ ರಘು ಕಾರಣ Video

ವಿಶ್ವಕಪ್ ಹೀರೋಗೆ ಶಾಕ್: ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಂಜು ಸ್ಯಾಮ್ಸನ್ ಗೆ ಕೊಕ್

ಅಟೋಗ್ರಾಫ್ ಗಾಗಿ ಅಭಿಮಾನಿ ಕೊಟ್ಟ ಪೆನ್ನು ಸರಿ ಇರಲಿಲ್ಲವೆಂದು ವೈಭವ್ ಸೂರ್ಯವಂಶಿ ಮಾಡಿದ್ದೇನು ಗೊತ್ತಾ Video

ಮುಂದಿನ ಸುದ್ದಿ
Show comments