Webdunia - Bharat's app for daily news and videos

Install App

ಐಪಿಎಲ್ 13: ಡೆಲ್ಲಿ ವಿರುದ್ಧ ಗೆಲುವಿನ ಕೇಕೆ ಹಾಕುತ್ತಾ ಕೆಕೆಆರ್?

Webdunia
ಶನಿವಾರ, 24 ಅಕ್ಟೋಬರ್ 2020 (09:21 IST)
ದುಬೈ: ಐಪಿಎಲ್ 13 ರಲ್ಲಿ ಇಂದು ಎರಡು ಪಂದ್ಯ ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ಪರಸ್ಪರ ಸೆಣಸಾಡಲಿವೆ.


ಕಳೆದ ಪಂದ್ಯ ಸೋತಿರುವ ಡೆಲ್ಲಿ ಈ ಪಂದ್ಯ ಗೆಲ್ಲುವ ತವಕದಲ್ಲಿದೆ. ಶಿಖರ್ ಧವನ್ ಶತಕದ ಹೊರತಾಗಿಯೂ ಕಳೆದ ಪಂದ್ಯದಲ್ಲಿ ಡೆಲ್ಲಿ ಸೋಲು ಕಂಡಿತ್ತು. ಅವರಿಗೆ ತಕ್ಕ ಸಾಥ್ ಸಿಗದೇ ಇರುವುದೇ ಇದಕ್ಕೆ ಕಾರಣ. ಇನ್ನು, ಕೆಕೆಆರ್ ಪ್ಲೇ ಆಫ್ ಹಂತದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಬೇಕಾದರೆ ಈ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ಈಗಾಗಲೇ ಪಂಜಾಬ್ ಕೂಡಾ ಸತತ ಪಂದ್ಯಗಳನ್ನು ಗೆದ್ದು ಕೆಕೆಆರ್ ಗೆ ಪೈಪೋಟಿ ನೀಡುತ್ತಿದೆ. ಹೀಗಾಗಿ ಈ ಪಂದ್ಯ ಗೆದ್ದರೆ ಕೆಕೆಆರ್ ಪ್ಲೇ ಆಫ್ ಹಾದಿ ಸುಗಮವಾಗಲಿದೆ. ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನವನ್ನು ಚಚ್ಚಿ ಬಿಸಾಕಿದ ಅಭಿಷೇಕ್ ಶರ್ಮಾ

Asia Cup Final: ಏಷ್ಯಾ ಕಪ್ ಗೆಲ್ಲಲು ದೊಡ್ಡ ಗುರಿ ನೀಡಲು ಸಹಾಯ ಮಾಡಿದ ಶಫಾಲಿ ವರ್ಮ, ಸ್ಮೃತಿ ಮಂಧಾನ

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಭಾರತ-ಅಫ್ಗನ್‌ ಟಿ20 ಕದನ: ಶ್ರೇಯಸ್‌ ಅಯ್ಯರ್‌ ನಾಯಕತ್ವಕ್ಕೆ ಮತ್ತೆ ಅಗ್ನಿಪರೀಕ್ಷೆ

ಮಹಿಳಾ ಏಷ್ಯಾಕಪ್ ಫೈನಲ್ ಇಂದು: ಲಂಕಾ ವಿರುದ್ಧ ಮುಯ್ಯಿ ತೀರಿಸಿಕೊಳ್ಳಲು ಹರ್ಮನ್‌ಪ್ರೀತ್‌ ಕೌರ್‌ ಕಾತರ

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

ಮುಂದಿನ ಸುದ್ದಿ
Show comments