Webdunia - Bharat's app for daily news and videos

Install App

ಐಪಿಎಲ್ 13: ಹೈದರಾಬಾದ್ ಗೆ ಸೋಲುಣಿಸಿದ ಕೋಲ್ಕೊತ್ತಾ

Webdunia
ಭಾನುವಾರ, 27 ಸೆಪ್ಟಂಬರ್ 2020 (08:37 IST)
ದುಬೈ: ಐಪಿಎಲ್ 13 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕೊತ್ತಾ ನೈಟ್ ರೈಡರ್ಸ್ 7 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.


ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಿತು. ಹೈದರಾಬಾದ್ ಪರ ಕನ್ನಡಿಗ ಮನೀಶ್ ಪಾಂಡೆ 38 ಎಸೆತಗಳಲ್ಲಿ 51 ರನ್ ಗಳಿಸಿದರು. ನಾಯಕ ಡೇವಿಡ್ ವಾರ್ನರ್ 30 ಎಸೆತಗಳಲ್ಲಿ 36 ರನ್ ಗಳಿಸಿದರು.

ಈ ಸಾಧಾರಣ ಮೊತ್ತ ಬೆನ್ನತ್ತಿದ ಕೆಕೆಆರ್ 18 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 145 ರನ್ ಗಳಿಸುವ ಮೂಲಕ ಗುರಿ ಮುಟ್ಟಿತು.  ಕೆಕೆಆರ್ ಪರ 62 ಎಸೆತಗಳಲ್ಲಿ 70 ರನ್ ಗಳಿಸಿದರು. ಇಯಾನ್ ಮಾರ್ಗನ್ 29 ಎಸೆತಗಳಲ್ಲಿ 42 ರನ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rishabh Pant: ಚೆಂಡು ಬಡಿದ ರಭಸಕ್ಕೆ ರಿಷಭ್ ಪಂತ್ ಪಾದದ ಗತಿ ಏನಾಗಿದೆ ನೋಡಿ: ವಿಡಿಯೋ

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡ ಮೈದಾನ ತೆರೆದ ರಿಷಭ್‌ ಪಂತ್‌

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

END vs IND Test: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಗಿಲ್ ಪಡೆ, ತಂಡದಲ್ಲಿ ಮಹತ್ವದ ಬದಲಾವಣೆ

IND vs ENG: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದ ಯುವ ಬೌಲರ್ ಅಂಶುಲ್ ಕಾಂಬೋಜ್ ಯಾರು ಗೊತ್ತಾ

ಮುಂದಿನ ಸುದ್ದಿ
Show comments