ಐಪಿಎಲ್ 13 ಲೇಟೆಸ್ಟ್ ಅಂಕ ಪಟ್ಟಿ: ಯಾರು ಟಾಪ್?

Webdunia
ಮಂಗಳವಾರ, 6 ಅಕ್ಟೋಬರ್ 2020 (11:27 IST)
ದುಬೈ: ಐಪಿಎಲ್ 13 ರ ಲೇಟೆಸ್ಟ್ ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅಗ್ರ ಸ್ಥಾನದಲ್ಲಿದೆ. ಇನ್ನು, ಬ್ಯಾಟ್ಸ್ ಮನ್ ಮತ್ತು ಬೌಲರ್ ಗಳಲ್ಲಿ ಅಗ್ರಸ್ಥಾನದಲ್ಲಿರುವವರು ಯಾರು ನೋಡೋಣ.


ಒಟ್ಟು ಐದು ಪಂದ್ಯಗಳ ಪೈಕಿ 4 ರನ್ನು ಗೆದ್ದು 8 ಅಂಕ ಸಂಪಾದಿಸಿರುವ ಡೆಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಐದು ಪಂದ್ಯಗಳಲ್ಲಿ 3 ಗೆದ್ದು ಮುಂಬೈ ಹಾಗೂ ಅಷ್ಟೇ ಪಂದ್ಯ ಗೆದ್ದಿರುವ ಆರ್ ಸಿಬಿ 6 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಐದು ಪಂದ್ಯಗಳಲ್ಲಿ ಕೇವಲ 1 ಗೆಲುವು ಕಂಡಿರುವ ಪಂಜಾಬ್ 2 ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದೆ.

ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಕೆಎಲ್ ರಾಹುಲ್ ಅತೀ ಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದರೆ, ಡೆಲ್ಲಿಯ ಕಗಿಸೊ ರಬಾಡ ಅತೀ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಗೌರವ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026: ಆರ್ ಸಿಬಿ ಪರ ಅದ್ಭುತ ಬೌಲಿಂಗ್ ಮಾಡಿದ ವಿದೇಶೀ ತಾರೆಯರು

WPL 2026: ಆರ್‌ಸಿಬಿ, ಮುಂಬೈ ಆರಂಭಿಕ ಪಂದ್ಯಕ್ಕೆ ಮತ್ತಷ್ಟು ರಂಗು ತುಂಬಲಿದ್ದಾರೆ ಈ ಕಲಾವಿದರು

ಎರಡು ವರ್ಷದ ನಂತರ ಟ್ರೈನಿಂಗ್ ಫೋಟೋ ಹಂಚಿಕೊಂಡ ಕೊಹ್ಲಿ: ಅಷ್ಟಕ್ಕೂ ಕಿಂಗ್ ಹಂಚಿಕೊಳ್ಳದೇ ಇದ್ದಿದ್ದು ಯಾಕೆ

ಡಬ್ಲ್ಯುಪಿಎಲ್ 2026 ಇಂದಿನಿಂದ ಶುರು: ಆರ್ ಸಿಬಿ ವರ್ಸಸ್ ಮುಂಬೈ ಪಂದ್ಯ ಶುರು ಎಷ್ಟೊತ್ತಿಗೆ

ದಿಡೀರ್ ಶಸ್ತ್ರಚಿಕಿತ್ಸೆಗೊಳಗಾದ ಕ್ರಿಕೆಟಿಗ ತಿಲಕ್ ವರ್ಮಾ: ಅಂತಹದ್ದೇನಾಯ್ತು

ಮುಂದಿನ ಸುದ್ದಿ
Show comments