Webdunia - Bharat's app for daily news and videos

Install App

ಐಪಿಎಲ್ 13: ಲೇಟೆಸ್ಟ್ ಟೀಂ ಶ್ರೇಯಾಂಕ ಹೀಗಿದೆ

Webdunia
ಸೋಮವಾರ, 12 ಅಕ್ಟೋಬರ್ 2020 (11:07 IST)
ದುಬೈ: ಐಪಿಎಲ್ 13 ರ ಲೇಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಅಗ್ರ ಸ್ಥಾನ ಪಡೆದರೆ ಡೆಲ್ಲಿ ಎರಡನೇ ಸ್ಥಾನಕ್ಕೆ ಜಾರಿದೆ.


ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಮುಂಬೈ ಅಗ್ರಸ್ಥಾನ, ಡೆಲ್ಲಿ ಎರಡನೇ ಸ್ಥಾನ, ಕೆಕೆಆರ್ ಮೂರು, ಆರ್ ಸಿಬಿ ನಾಲ್ಕು, ಸನ್ ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಆರು, ಚೆನ್ನೈ ಸೂಪರ್ ಕಿಂಗ್ಸ್ ಏಳು ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೊನೆಯ ಸ್ಥಾನದಲ್ಲಿದೆ.

ಗರಿಷ್ಠ ರನ್ ಸರದಾರರಿಗೆ ಸಿಗುವ ಆರೆಂಜ್ ಕ್ಯಾಪ್ ಪಂಜಾಬ್ ತಂಡದ ಕೆಎಲ್ ರಾಹುಲ್ ಗೆ ಸಿಕ್ಕಿದೆ. ಕಗಿಸೊ ರಬಾಡ ಗರಿಷ್ಠ ವಿಕೆಟ್ ಟೇಕರ್ ಆಗಿದ್ದು ಪರ್ಪಲ್ ಕ್ಯಾಪ್ ಗೌರವ ಹೊಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments