Daily Horoscope

ಐಪಿಎಲ್ 13: ಡೆಲ್ಲಿ ಮೇಲೆ ಮುಗಿಬಿದ್ದ ಮುಂಬೈ ಫೈನಲ್ ಗೆ ಲಗ್ಗೆ

Webdunia
ಶುಕ್ರವಾರ, 6 ನವೆಂಬರ್ 2020 (09:01 IST)
ದುಬೈ: ಐಪಿಎಲ್ 13 ರಲ್ಲಿ ಫೈನಲ್ ಪ್ರವೇಶಿಸಿದ ಮೊದಲ ತಂಡ ಮುಂಬೈ ಇಂಡಿಯನ್ಸ್. ಮೊದಲ ಪ್ಲೇ ಆಫ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಎಲ್ಲಾ ವಿಭಾಗಗಳಲ್ಲೂ ಮುಗಿಬಿದ್ದ ಮುಂಬೈ 57 ರನ್ ಗಳ ಭರ್ಜರಿ ಜಯಗಳಿಸಿತು.


ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ನಿಗದಿತ 20 ಓವರ್ ಗಳಲ್ಲಿ ಭರ್ತಿ 200 ರನ್ ಗಳಿಸಿತು. ಮುಂಬೈ ಪರ ಇಶಾನ್ ಕಿಶನ್ 55, ಸೂರ್ಯಕುಮಾರ್ ಯಾದವ್ 55 ರನ್ ಗಳಿಸಿದರು. ನಾಯಕ ರೋಹಿತ್ ಶರ್ಮಾರದ್ದು ಶೂನ್ಯ ಸಂಪಾದನೆ.

ಈ ಬೃಹತ್ ಮೊತ್ತ ಬೆನ್ನತ್ತಿದ ಡೆಲ್ಲಿ ಆರಂಭದಿಂದಲೇ ಎಡವಿತು. 36 ರನ್ ಗಳಾಗುವಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡಿತು. ಅದರಲ್ಲೂ ಆರಂಭದ ಮೂವರು ಬ್ಯಾಟ್ಸ್ ಮನ್ ಗಳದ್ದು ಶೂನ್ಯ ಸಂಪಾದನೆ. ಇದರಿಂದಾಗಿ ಡೆಲ್ಲಿ ಸಂಕಷ್ಟ ಸ್ಥಿತಿಗೆ ತಲುಪಿತ್ತು. ಈ ವೇಳೆ ಮಾರ್ಕ್ ಸ್ಟಾಯ್ನಿಸ್ 65 ರನ್ ಗಳಿಸಿ ಚೇತರಿಕೆ ನೀಡಿದರು. ಆದರೆ ಅಂತಿಮವಾಗಿ ಡೆಲ್ಲಿ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಮುಂಬೈ ನೇರವಾಗಿ ಫೈನಲ್ ಪ್ರವೇಶಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments