Webdunia - Bharat's app for daily news and videos

Install App

ಐಪಿಎಲ್ 13: ಮುಂಬೈ-ಡೆಲ್ಲಿ ಪ್ರಬಲರ ಹೋರಾಟ

Webdunia
ಭಾನುವಾರ, 11 ಅಕ್ಟೋಬರ್ 2020 (10:38 IST)
ದುಬೈ: ಐಪಿಎಲ್ 13 ರ ಎರಡನೇ ಪಂದ್ಯದಲ್ಲಿ ಇಂದು ಪ್ರಬಲ ಎರಡು ತಂಡಗಳಾದ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪಂದ್ಯ ನಡೆಯಲಿದೆ.


ಎರಡೂ ತಂಡಗಳು ಅಗ್ರ ಎರಡು ಸ್ಥಾನದಲ್ಲಿರುವ ಕಾರಣ ಅಭಿಮಾನಿಗಳಿಗೆ ಇಂದಿನ ಪಂದ್ಯ ಸಂಡೇ ಧಮಾಕವಾಗುವುದು ಪಕ್ಕಾ. ಹಿಟ್ ಮ್ಯಾನ್ ರೋಹಿತ್ ಶರ್ಮಾ, ಪಾಂಡ್ಯ, ಸೂರ್ಯಕುಮಾರ್ ಮುಂಬೈ ಬ್ಯಾಟಿಂಗ್ ಶಕ್ತಿ. ವೇಗಿ ಜಸ್ಪ್ರೀತ್ ಬುಮ್ರಾ ಫಾರ್ಮ್ ಗೆ ಬಂದಿದ್ದು, ಬೌಲಿಂಗ್ ಪಡೆ ಸಶಕ್ತವಾಗಿದೆ. ಇತ್ತ ಡೆಲ್ಲಿ ಕೂಡಾ ಯುವ ಬ್ಯಾಟ್ಸ್ ಮನ್ ಗಳ ಫಾರ್ಮ್ ನಿಂದಾಗಿ ಬ್ಯಾಟಿಂಗ್ ಸದೃಢ ಮಾಡಿಕೊಂಡಿದೆ. ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

ಮುಂದಿನ ಸುದ್ದಿ
Show comments